ಭಾಗ್ಯನಗರ ಪಟ್ಟಣ ಪಂಚಾಯತಿ ಚುನಾವಣೆ ಫಲಿತಾಂಶ Details

ಭಾಗ್ಯನಗರ ಪಟ್ಟಣ ಪಂಚಾಯತಿ ಚುನಾವಣೆ ಫಲಿತಾಂಶ

 

bhagyanagar-election-results-1 bhagyanagar-election-results-2:

ತೀವ್ರ ಕುತೂಹಲ ಪಡೆದಿದ್ದ ಭಾಗ್ಯನಗರ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಒಟ್ಟು ೧೯ ವಾರ್ಡ್‌ಗಳ ಪೈಕಿ ಬಿಜೆಪಿ ೧೦ ವಾರ್ಡ್‌ಗಳಲ್ಲಿ ಜಯಗಳಿಸಿದ್ದು, ಕಾಂಗ್ರೆಸ್-೦೮ ವಾರ್ಡ್‌ಗಳಲ್ಲಿ ಜಯಗಳಿಸಿದರೆ, ಓರ್ವ ಪಕ್ಷೇತರ ಅಭ್ಯರ್ಥಿ ವಿಜೇತರಾಗಿದ್ದಾರೆ.
ಕೊಪ್ಪಳ ತಾಲೂಕು ಭಾಗ್ಯನಗರ ಪಟ್ಟಣ ಪಂಚಾಯತಿಗೆ ಜು. ೧೦ ರಂದು ಜರುಗಿದ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರದಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ ೦೮ ಗಂಟೆಗೆ ಪ್ರಾರಂಭವಾದ ಮತಗಳ ಎಣಿಕೆ ಕಾರ್ಯ ಬೆಳಿಗ್ಗೆ ೮-೪೫ ಗಂಟೆಯ ಹೊತ್ತಿಗೆ ಮುಕ್ತಾಯಗೊಂಡು, ಎಲ್ಲ ೧೯ ವಾರ್ಡ್‌ಗಳ ಫಲಿತಾಂಶವನ್ನು ಘೋಷಿಸಲಾಯಿತು. ವಾರ್ಡ್‌ವಾರು ಅಭ್ಯರ್ಥಿಗಳು ಪಡೆದ ಮತಗಳ ವಿವರ ಈ ಕೆಳಗಿನಂತಿದೆ.

Leave a Reply