ಮೇ. ೩೦ ರಂದು ಹುಲಿಗೆಮ್ಮ ದೇವಿ ಮಹಾರಥೋತ್ಸವ.

ಕೊಪ್ಪಳ ಮೇ. ೨೯  ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಪ್ಪಳ ತಾಲೂಕು ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ ಮೇ. ೩೦ ರಂದು ಸಂಜೆ ೫-೩೦ ಗಂಟೆಗೆ ಹುಲಿಗಿಯಲ್ಲಿ ನೆರವೇರಲಿದೆ.huligemma-devi-temple

Leave a Reply