ಮೇ ೫ ರಂದು ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ.

ಕೊಪ್ಪಳ-03-ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಘಟಕದಿಂದ ಮೇ ೫ ರಂದು ಬೆಳಗ್ಗೆ ೧೦.೩೦ಕ್ಕೆ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ನ ೧೦೧ ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭ ನಡೆಯಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ರಾಜಶೇಖರ್ ಅಂಗಡಿ ತಿಳಿಸಿದ್ದಾರೆ.kasapa

Related posts

Leave a Comment