ವಿಶ್ವ ರಕ್ತದಾನಿಗಳ ದಿನಾಚರಣೆ- ರಕ್ತದಾನ ಶಿಬಿರ

ಕೊಪ್ಪdonate_bloodಳ.ದಿನಾಂಕ ೧೪/೦೬/೨೦೧೬ ಮಂಗಳವಾರದಂದು ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಪಬ್ಲಿಕ್ ಗ್ರೌಂಡ್ ಹತ್ತಿರ, ಕೊಪ್ಪಳದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ದಿನಾಂಕ ೧೪/೦೬/೨೦೧೬ ರಂದು ಬೆಳಿಗ್ಗೆ ೦೯:೦೦ ರಿಂದ ಸಾಯಂಕಾಲ ೦೫:೦೦ ಗಂಟೆಯವರೆಗೆ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಪಬ್ಲಿಕ್ ಗ್ರೌಂಡ್ ಹತ್ತಿರ, ಕೊಪ್ಪಳದಲ್ಲಿ ರಕ್ತದಾನ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ  ಕೋರಿದ್ದಾರೆ.

Related posts

Leave a Comment