ರಾಜ್ಯಮಟ್ಟದರಾಜ್ಯಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

ಕೊಪ್ಪಳದ ಜಿಲ್ಲಾ ಕ್ರೀಡಾಂಗಣ ದಲ್ಲಿ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಡೆಯಿತು. ಸಹಕಾರಿ ಸಚಿವ ಎಚ್.ಎಸ್.ಮಹದೇವಪ್ರಸಾದ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ರಾಯರಡ್ಡಿ , ಸಂಸದ ಕರಡಿ ಸಂಗಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ, ಮಾಜಿ ಸಚಿವ ಅಮರೇಗೌಡ ಬಯ್ಯಾಪೂರ, ಮಾಜಿ ಎಂಎಲ್ಸಿ ಹಾಲಪ್ಪ ಆಚಾರ್ ಸೇರಿದಂತೆ ಇತರರು ಉಪಸ್ಥಿತಿ… ಸಹಕಾರ ರತ್ನ ಪ್ರಶಸ್ತಿ ವಿತರಣೆ

Please follow and like us:
error