ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಪ್ರಗತಿ ಪರಿಶೀಲನೆ

zp_committee_meeting_koppal

ಕೊಪ್ಪಳ ಜಿಲ್ಲಾ ಪಂಚಾಯತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಶಾಂತಾ ರಮೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಕುರಿತಂತೆ ಪ್ರಗತಿ ಪರಿಶೀಲನೆ, ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಗುರುವಾರ ಜರುಗಿತು. ಜಿಲ್ಲಾ ಪಂಚಾಯತಿಯ ಸದಸ್ಯರುಗಳು, ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ ಸೇರಿದಂತೆ ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Related posts

Leave a Comment