ಕೊಪ್ಪಳ ಜಿಲ್ಲೆಯಲ್ಲಿ ಬೆಳೆ ಹಾನಿಗೆ ಸಂಬಂಧಿಸಿದಂತೆ ನಡೆಸಿದ ಜಂಟಿ ಸಮೀಕ್ಷೆ ಸಮರ್ಪಕವಾಗಿಲ್ಲ, ಅಧಿಕಾರಿಗಳು ಖುದ್ದು ಗ್ರಾಮಗಳಿಗೆ ಭೇಟಿ ನೀಡಿ ಸಮೀಕ್ಷೆಯಲ್ಲಿ ಭಾಗವಹಿಸದ ಕಾರಣಕ್ಕೆ ಯಲಬುರ್ಗಾ ತಹಸಿಲ್ದಾರ್ ಶಿವಲಿಂಗಪ್ಪ ಪಟ್ಟದಕಲ್ ಹಾಗು ತೋಟಗಾರಿಕೆ ಉಪನಿರ್ದೇಶಕ ಶಶಿಕಾಂತ್ ಕೋಟಿಮನಿ ಅವರನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಸಿ.ಎಂ ಬರ ಪರಿಶೀಲನೆ ಇಬ್ಬರು ಅಧಿಕಾರಿಗಳ ಅಮಾನತು.
Leave a Reply
You must be logged in to post a comment.