Koppal News-1 ಸ್ಪಂದನ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ ಮುಂದೂಡಿಕೆ By admin - December 16, 2016 Facebook Twitter Pinterest WhatsApp Telegram ಕೊಪ್ಪಳ ಜಿಲ್ಲಾಡಳಿತ ಭವನದ ಆವರಣದಲ್ಲಿ ಡಿ. ೧೭ ರಂದು ಆಯೋಜಿಸಲಾಗಿದ್ದ ಸ್ಪಂದನ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಕಾರ್ಯಕ್ರಮದ ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. Please follow and like us: