ಹಜರತ್ ಟಿಪ್ಪು ಸುಲ್ತಾನ್ ಜಯಂತಿ : ನ. ೦೩ ರಂದು ಪೂರ್ವಭಾವಿ ಸಭೆ

tippu-sultan
ಕೊಪ್ಪಳ ನ. : ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನ. ೧೦ ರಂದು ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಸಂಬಂಧ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆ ನ. ೦೩ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಸಭೆ ಎಲ್ಲ ಸಮಾಜದ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು, ಸಾರ್ವಜನಿಕರು ಆಗಮಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಮನವಿ ಮಾಡಿದ್ದಾರೆ.

Leave a Reply