ಹುಲಿಗಿಯ ಘಟಕಕ್ಕೆ ರಾಜ್ಯ ಮಟ್ಟದ ವಿಶೇಷ ಪರಿಸರ ಪ್ರಶಸ್ತಿ

koppal-award-huligi-janardan (2) koppal-award-huligi-janardan (3) koppal-award-huligi-janardan (4)

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹುಲಿಗಿಯ ಬಹುಗ್ರಾಮ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ರಾಜ್ಯ ಮಟ್ಟದ ವಿಶೇಷ ಪರಿಸರ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಯು 1 ಲಕ್ಷ ರೂ. ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ  ಸಮಾರಂಭದಲ್ಲಿ ಜಿಪಂ ಸಿಇಓ ರಾಮಚಂದ್ರನ್ ಹಾಗೂ ಜಿಪಂ ಮಾಜಿ ಅಧ್ಯಕ್ಷ ಜನಾರ್ಧನ ಹುಲಿಗಿ ಅವರು ಸಿಎಂ ರಿಂದ ಪ್ರಶಸ್ತಿ ಸ್ವೀಕರಿಸಿದರು.

Please follow and like us:
error