ಕಾರ್ಮಿಕ ಮತ್ತು ನಾಗರಿಕ ಹಕ್ಕುಗಳ ಹೋರಾಟ ಪರಿಷತ್ತಿನ ಉದ್ಘಾಟನ

ಕರ್ನಾಟಕ ರಾಜ್ಯ ಕಾರ್ಮಿಕ ಮತ್ತು ನಾಗರಿಕ ಹಕ್ಕುಗಳ ಹೋರಾಟಗಾರರ ಪರಿಷತ್ತಿನ ಕೊಪ್ಪಳ ಜಿಲ್ಲಾ ಉದ್ಘಾಟನಾ ಸಮಾರಂಭ

ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಕನವೇಷನ್ ಹಾಲ ಮೇನ ರೋಡ್ ಕೊಪ್ಪಳದಲ್ಲಿ ಕರ್ನಾಟಕ ರಾಜ್ಯಕಾರ್ಮಿಕ ಮತ್ತು ನಾಗರಿಕ ಹಕ್ಕುಗಳ ಹೋರಾಟಗಾರರ ಪರಿಷತ್ತಿನಚ ಕೊಪ್ಪಳ ಜಿಲ್ಲಾ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಗಣೇಶ ಎಸ್.ಎಸ್ ಪಿ.ಎಸ್.ಐ (ಡಿ.ಆರ್), ಮೊಹನ್ ಪ್ರಸಾದ ಸಿ.ಪಿ.ಐ ರೂರಲ್, ರಾಜ್ಯಧ್ಯಕ್ಷರು ಮಾನಪ್ಪ ಡಿ ಮತ್ತು ರಾಜ್ಯ ಕಾರ್ಯದರ್ಶಿ ಮಂಜುನಾಥ ನಿಟ್ಟಾಲಿ, ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಹೊಸಮನಿ ಉದ್ಘಾಟಿಸಿದರು.ಸಾಮಾಜಿಕ ಬದಲಾವಣೆ, ಸಾಮಾಜಿಕ ಅಭಿವೃದ್ಧಿ, ರೈತರ ಬಗ್ಗೆ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮತ್ತು ಕೃಷಿ ಉತ್ಪನ್ನಗಳನ್ನು ಅಭಿವೃದ್ಧಿ ಪಡಿಸಲು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಸಂದರ್ಭಲ್ಲಿ ಜಿಲ್ಲಾ ಕಾರ್ಯಕ್ರಮವನ್ನು ಆಯೋಜಿಸಿದ್ದು ಮಂಜುನಾಥ ನಿಟ್ಟಾಲಿ, ಮಲ್ಲಿಕಾರ್ಜುನ ಹೊಸಮನಿ, ಯಮನೂರ ಚನ್ನದಾಸರ, ಮಂಜುನಾಥ ಮುಸಲಾಪೂರ ಪರಿಷತ್ತಿನ ಎಲ್ಲ ಸದಸ್ಯರು ಉಪಸ್ಥಿತರಿದ್ದರು

Related posts

Leave a Comment