You are here
Home > Koppal News-1 > koppal news > ಕೊಪ್ಪಳ ಸ್ನಾತಕೋತ್ತರ ಕೇಂದ್ರ ಉದ್ಘಾಟನೆ

ಕೊಪ್ಪಳ ಸ್ನಾತಕೋತ್ತರ ಕೇಂದ್ರ ಉದ್ಘಾಟನೆ

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ ಬಳ್ಳಾರಿಯಲ್ಲಿ ಬರುವ ಕೊಪ್ಪಳದಲ್ಲಿ ಸ್ನಾತಕೋತ್ತರ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ನಗರದ ಹಳೆ ಜಿಲ್ಲಾ ಆಸ್ಪತ್ರೆ ಕಟ್ಟಡದಲ್ಲಿ ಉದ್ಘಾಟಿಸಿದರು.  ಸಂಸದ ಕರಡಿ ಸಂಗಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ,  ವಿವಿ ಕುಲಪತಿ ಎಂ.ಎಸ್. ಸುಭಾಷ್, ಹಂಪಿ ಕನ್ನಡ ವಿವಿ ಕುಲಪತಿ ಮಲ್ಲಿಕಾ ಘಂಟಿ, ಡಿಸಿ ಎಂ.ಕನಗವಲ್ಲಿ  ಉಪಸ್ಥಿತರಿದ್ದರು

Leave a Reply

Top