ಪ್ರತಿಭಾ ಕಾರಂಜಿಯ ಕಾರ್ಯಕ್ರಮ

ಕೊಪ್ಪಳ- ಪಶ್ಚಿಮ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಕಾರ್ಯಕ್ರಮವು ನಗರ ಸಿರಸಯ್ಯಪ್ಪಮಠದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಜರುಗಿತು.ಕಾರ್ಯಕ್ರಮದಲ್ಲಿ ಸರಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ, ಜಿಲ್ಲಾಧ್ಯಕ್ಷರಾದ ಚನ್ನಬಸಪ್ಪ ಬೆಲ್ಲದ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಬಸವನಗೌಡ, ನಿರ್ದೇಶಕರಾದ ಚಂದ್ರು ಹೆಳವರ,ಯಲ್ಲಪ್ಪ ಜಿಜೇರಿ,ಬಿ.ಆರ್.ಪಿ. ಗಂಗಾಧರ,ಸಿ.ಆರ್.ಪಿ.ವೀರಭದ್ರಸ್ವಾಮಿ,ಶಿಕ್ಷಣ ಪ್ರೇಮಿ ಅಬ್ದುಲ್ ವಾಹಿದ,ಪ್ರೌಢ ಶಾಲಾ ಚಿತ್ರಕಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ವೀರಯ್ಯಾ ಒಂಟಿಗೋಡಿಮಠ ಮುಂತಾದವರು ಹಾಜರಿದ್ದರು.

Please follow and like us:
error