ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ

????????????????????????????????????

ಕೊಪ್ಪಳ ನಗರದ ಶ್ರೀ ನಂದೀಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ರಾಧಾ ಕುಲಕರ್ಣಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಇನ್ನರವೀಲ್ ಕ್ಲಬ್‌ನ ಕಾರ್ಯದರ್ಶೀಗಳಾದ ಶ್ರೀಮತಿ ಮಮತಾ ಶೆಟ್ಟರ್, ರಾಣಿ ಚೆನ್ನಮ್ಮ ಸೌಹರ್ದಯುತ ಬ್ಯಾಂಕಿನ ನಿರ್ದೇಶಕರಾದ ಶ್ರೀಮತಿ ರತ್ನಾ ವಿ ಪಾಟೀಲ, ವೀರ ಕನ್ನಡಿಗ ಯುವಕ ಸಂಘದ ಅಧ್ಯಕ್ಷರಾದ ಶಿವಾನಂದ ಹೂದ್ಲೂರ ಹಾಗೂ ಸಾಹೇಬಗೌಡ್ರು ಪ್ರವಚನಕಾರರು ಮುಖ್ಯ ಗುರುಗಳು, ಶಿಕ್ಷಕರು, ವಿಧ್ಯಾರ್ಥಿಗಳು ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Please follow and like us:
error

Related posts

Leave a Comment