ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಯದಲ್ಲಿ 70ನೇ ಸ್ವ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು

ಕೊಪ್ಪಳ: ೧೫-೦೮-೨೦೧೬ ರಂದು ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಯದಲ್ಲಿ ೭೦ನೇಯ ಸ್ವ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. collegeಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ಪ್ರಕಾಶ ಕೆ. ಬಡಿಗೇರ ದ್ವಜಾರೋಹಣ ನೆರವೇರಿಸಿ ಭಾರತ ಸ್ವತಂತ್ರ್ಯ ಹೋರಾಟದ ನೈಜ ಇತಿಹಾಸದ ಕುರಿತು ಮಾತನಾಡಿದರು ನಮ್ಮ ಸ್ವತಂತ್ರ್ಯದ ಹಿಂದೆ ಅನೇಕ ಹೋರಾಟಗಾರರ ತ್ಯಾಗ ಬಲಿದಾನವನ್ನು ಕುರಿತು ಸ್ಮರಿಸಿದರು. ಅತಿಥಿ ಸ್ಥಾನವನ್ನು ಸಹಾಯಕ ಪ್ರಾದ್ಯಾಪಕರಾದ ಶ್ರೀ ವೀರೇಶ ವಿ. ವಹಿಸಿದ್ದರು. ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.

Leave a Reply