sslc ೯೦% ಅಂಕಗಳನ್ನು ಪಡೆದ ವಿದ್ಯಾರ್ಥಿ/ನಿಯರಿಗೆ ಉಚಿತ ಪ್ರವೇಶ.

ಕೊಪ್ಪಳ-20- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ೯೦% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಕಳೆದ ವರ್ಷದಂತೆ ಈ ವರ್ಷವು ಸಹ ಶ್ರೀ ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ್ ಅಡಿಯಲ್ಲಿ ಬರುವ ಗವಿಸಿದ್ಧೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ೨೦೧೬-೧೭ ನೇ ಸಾಲಿಗೆ ಕಲಾ, ವಾಣಿಜ್ಯ, ವಿಜ್ಞಾನ ಹಾಗೂ ಶಿಕ್ಷಣ ಆಯಾ ವಿಭಾಗಗಳಲ್ಲಿ ಅಭ್ಯಾಸ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶವನ್ನು ನೀಡಲಾಗುವುದು.
ಇದು ಪೂಜ್ಯ ಗವಿಸಿದ್ಧೇಶ್ವರ ಸ್ವಾಮಿಗಳವರ ಸಂಕಲ್ಪವಾ55ಗಿದ್ದು ಇದರ ಸದುಪಯೋಗವನ್ನು ಕೊಪ್ಪಳ ಮತ್ತು ಸುತ್ತಮುತ್ತಲಿನ ವಿದ್ಯಾರ್ಥಿಗಳು ಪಡೆಯಬೇಕೆಂದು.

Related posts

Leave a Comment