You are here
Home > Posts tagged "bjp koppal" (Page 2)

ಕೊಪ್ಪಳದಲ್ಲಿ ಬಿಜೆಪಿ ಪ್ರತಿಭಟನೆ

ಬಿಜೆಪಿ ಹಾಗೂ ಆರ್ರೆಸ್ಸೆಸ್ ಉಗ್ರಗಾಮಿಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದರು. ಕೊಪ್ಪಳದ ಗದಗ್ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ದೇಶಭಕ್ತ ಸಂಘಟನೆಯಾಗಿರುವ ಆರ್ರೆಸ್ಸೆಸ್, ಭಜರಂಗದಳ ಹಾಗೂ ಬಿಜೆಪಿಯನ್ನು ಹಾಗೂ ಅವುಗಳ ಕಾರ್ಯಕರ್ತರನ್ನು ಉಗ್ರಗಾಮಿಗಳು ಎಂದು ಸಿದ್ದರಾಮಯ್ಯ ಹೇಳಿದ ಮೂಲಕ ದ್ರೋಹ ಮಾಡಿದ್ದಾರೆ. ಹಾಗಾದರೆ ನಮ್ಮನ್ನು ಬಂಧಿಸಿ ಎಂದು

Top