ವಿಭಿನ್ನವಾಗಿ ಹೆಚ್ಡಿಕೆ ಹುಟ್ಟುಹಬ್ಬ ಆಚರಣೆ

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹುಟ್ಟಹಬ್ಬವನ್ನು ಕೊಪ್ಪಳದಲ್ಲಿ ಜೆಡಿಎಸ್ ಕಾರ್ಯಕರ್ತರು ವಿಭಿನ್ನವಾಗಿ ಆಚರಣೆ ಮಾಡಿದ್ರು.. ಕೊಪ್ಪಳದ ಮಳೆಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ…