ಸಿದ್ದರಾಮಯ್ಯನವರು-ಮಲ್ಲಿಕಾರ್ಜುನ ಖರ್ಗೆ ಎರಡು ಕಣ್ಣುಗಳಿದ್ದಂತೆ -ಸಚಿವ ಶಿವರಾಜ್ ತಂಗಡಗಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಮುಖ್ಯಮಂತ್ರಿಗಳು , ಮಲ್ಲಿಕಾರ್ಜುನ ಖರ್ಗೆಯವರು ರಾಷ್ಟ್ರರಾಜಕಾರಣದಲ್ಲಿದ್ದಾರೆ. ಸಿದ್ದರಾಮಯ್ಯನವರು  ಮತ್ತು ಮಲ್ಲಿಕಾರ್ಜುನ ಖರ್ಗೆ ಎರಡು ಕಣ್ಣುಗಳಿದ್ದಂತೆ ಯಾವ ಕಣ್ಣಿಗೆ…