ರಾಜ್ಯದಲ್ಲಿ ಹೊಸದಾಗಿ 2 ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ- ಸಚಿವ ರಾಮಲಿಂಗಾರೆಡ್ಡಿ

): ಜನರ ಅನುಕೂಲಕ್ಕಾಗಿ ರಾಜ್ಯದಲ್ಲಿ ಎರಡು ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದ್ದು, ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 600 ರಿಂದ 700 ಬಸ್ಸುಗಳನ್ನು ಕೊಡುತ್ತೆವೆ ಎಂದು ಸಾರಿಗೆ ಮತ್ತು ಮುಜರಾಯಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದರು. ಅವರು ಸೋಮವಾರ…

ಜಾನಪದ ಸಂಸ್ಕೃತಿಯು ಶ್ರೀಮಂತ ಮತ್ತು ಜೀವಂತವಾಗಿರುವುದಕ್ಕೆ ಮಹಿಳೆಯರು ಕಾರಣ : ಡಾ. ಜೀವನಸಾಬ್ ವಾಲಿಕಾರ ಬಿನ್ನಾಳ

Kannadanet NEWS ಕೊಪ್ಪಳ :  , ಜಾನಪದ ಸಂಸ್ಕೃತಿ ಶ್ರೀಮಂತ ಮತ್ತು  ಜೀವಂತವಾಗಿರುವುದಕ್ಕೆ ಮಹಿಳೆಯರು ಕಾರಣವೆಂದು ಕರ್ನಾಟಕ ಜಾನಪದ ಆಕಾಡೆಮಿ ಸದಸ್ಯ ಡಾ. ಜೀವನ ಸಾಬ್ ವಾಲಿಕಾರ ಭಿನ್ನಾಳ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರದಂದು ಕಾಲೇಜಿನ ಐಕ್ಯೂಎಸಿ…

ಕೃಷಿಯಲ್ಲಿ ಬಹು ದೊಡ್ಡ ಕ್ರಾಂತಿ ಮಾಡಿರುವ ಇತಿಹಾಸ ಜಗಜೀವನರಾಮ್ ಅವರದ್ದಾಗಿದೆ – ಸಚಿವ ಶಿವರಾಜ ತಂಗಡಗಿ

ಡಾ. ಬಾಬು ಜಗಜೀವನರಾಮ್ ರವರ 118ನೇ ಜನ್ಮ ದಿನಾಚರಣೆ ದೇಶದ ಉಪ ಪ್ರಧಾನಿಗಳಾಗಿ ಹಾಗೂ ಕೇಂದ್ರ ಸಚಿವರಾಗಿ ಕೃಷಿ ಕ್ಷೇತ್ರದಲ್ಲಿ ಬಹು ದೊಡ್ಡ ಕ್ರಾಂತಿಯನ್ನೇ ಮಾಡಿರುವ ಇತಿಹಾಸ ಡಾ. ಬಾಬು ಜಗಜೀವನರಾಮ್ ಅವರದ್ದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಅಧಿಕಾರಿಗಳು ಮುಂಜಾಗ್ರತೆವಹಿಸಿ – ಸಚಿವ ಶಿವರಾಜ ಎಸ್. ತಂಗಡಗಿ

ಕೊಪ್ಪಳ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಅಧಿಕಾರಿಗಳು ಮುಂಜಾಗ್ರತೆವಹಿಸಬೇಕು. ಸಮಸ್ಯೆ ಬಂದರೆ ತಕ್ಷಣ ಅವುಗಳಿಗೆ ಸ್ಪಂದನೆ ಮಾಡಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ…

ಶಾಂತರಸ -೧೦೦  ಶತಮಾನೋತ್ಸವ ಆಚರಣೆ

ಕೊಪ್ಪಳ : ನಾಡಿನ ಖ್ಯಾತ ಕವಿ,  ಬರಹಗಾರ, ಕನ್ನಡದ ಮೊಟ್ಟ  ಮೊದಲ ಗಝಲ್ ಕವಿ, ನಾಡಿನ ಸಾಕ್ಷಿ ಪ್ರಜ್ಞೆ ಶಾಂತರಸ ಅವರ 100ನೇ ಜನ್ಮದಿನದ ನಿಮಿತ್ತ ಶಾಂತರಸ 100-  ಶತಮಾನೋತ್ಸವ ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕವಿ ಸಮೂಹ ಕೊಪ್ಪಳ , ಬಹುತ್ವ ಬಳಗ ಕೊಪ್ಪಳ,  ಸಂಸ ಥಿಯೇಟರ್…

ಅನಾರೋಗ್ಯದ ಪತ್ರಕರ್ತನಿಗೆ 1 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ

ಬೆಂಗಳೂರು: ಹಿರಿಯ ಪತ್ರಕರ್ತ ಶ್ರೀನಿವಾಸ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ಸೇರಿದ್ದು ಅವರಿಗೆ ಆರ್ಥಿಕ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ. ಉದಯ ಟಿವಿ, ಜೀ…

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ

ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಚರ್ಚೆಯಲ್ಲಿ ಭಾಗಿ ನವದೆಹಲಿ ಏ 3: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ…

ಅನಾವಶ್ಯಕವಾಗಿ ನೀರು ವ್ಯಯ ಆಗದಂತೆ ನೋಡಿಕೊಳ್ಳಬೇಕು- ಎಂ. ಸುಂದರೇಶ ಬಾಬು

ಕೊಪ್ಪಳ. ಏಪ್ರಿಲ್ :- ತುಂಗಭದ್ರಾ ಎಡದಂಡೆ ಕಾಲುವೆ ನೀರು ಯಾವುದೇ ರೀತಿಯಲ್ಲಿ ಅನಾವಶ್ಯಕವಾಗಿ ವ್ಯಯ ಆಗದಂತೆ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಕಲಬುರಗಿ ವಿಭಾಗದ ಪ್ರಭಾರಿ ಪ್ರಾದೇಶಿಕ ಆಯುಕ್ತರಾದ ಎಂ. ಸುಂದರೇಶ ಬಾಬು ಹೇಳಿದರು. ಅವರು ಗುರುವಾರ ಕೊಪ್ಪಳ…

ರಾಷ್ಟ್ರಮಟ್ಟದಉತ್ತಮಎನ್.ಎಸ್.ಎಸ್. ಸ್ವಯಂ ಸೇವಕಿ ಪ್ರಶಸ್ತಿ

ಕೊಪ್ಪಳ ಏ. ೦೩:ಕರ್ನಾಟಕರಾಜ್ಯಅಕ್ಕಮಹಾದೇವಿ ವಿಶ್ವವಿದ್ಯಾಲಯ, ವಿಜಯಪುರದಲ್ಲಿಒಂದು ವಾರದ’ರಾಷ್ಟ್ರೀಯ ಭಾವೈಕ್ಯತೆ ಶಿಬಿರ’ವು ಕಳೆದ ಮಾರ್ಚ ತಿಂಗಳಿನಲ್ಲಿ ಜರುಗಿತ್ತು. ಈ ಶಿಬಿರದಲ್ಲಿ ರಾಷ್ಟ್ರದ ಸುಮಾರು ೩೨ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ಎನ್.ಎಸ್.ಎಸ್. ಸ್ವಯಂ ಸೇವಕಿಯರು…

ಜಾನಪದದಲ್ಲಿದೆ ಸಂಸ್ಕೃತಿ-ಸಂಸ್ಕಾರದ ಸಾರ: ಜಾನಪದ ಬಾಲಾಜಿ

/ಕಾಲೇಜಿನಲ್ಲಿ ಜಾನಪದ ಉತ್ಸವದ ಸಂಭ್ರಮ//  - ಜಾನಪದ ಹಾಡು-ನೃತ್ಯ-ಆಟಗಳ ಸಡಗರ  - ಎಲ್ಲೆಡೆ ಜಾನಪದ ಬ್ರಿಗೇಡ್ ಕಟ್ಟುವ ಆಕಾಂಕ್ಷಿಗಿರಲಿ ಸಹಕಾರ ಕೊಪ್ಪಳ: ಇವತ್ತಿಗೂ ಹಲವು ಬುಡಕಟ್ಟು ಜನಾಂಗ, ಗ್ರಾಮೀಣ ಪ್ರದೇಶದಲ್ಲಿ ಜಾನಪದ ಹಿನ್ನೆಲೆಯ ಸಂಪ್ರದಾಯ ಆಚರಣೆಗಳು ಬಳಕೆಯಲ್ಲಿವೆ.…
error: Content is protected !!