Sign in
Sign in
Recover your password.
A password will be e-mailed to you.
ವಿದ್ಯುತ್ ಮತ್ತು ತೀವ್ರ ಬರಪಟ್ಟಿಗೆ ಸೇರಿಸಲು ಹೋರಾಟ : ಕ್ಯಾವಟರ್ ನೇತೃತ್ವದಲ್ಲಿ ಅಳವಂಡಿ ಕೆಇಬಿಗೆ ರೈತರ ಮುತ್ತಿಗೆ
ಶಾಸಕ ಹಿಟ್ನಾಳ್ 'ಹಾರೆ ಗುದ್ದಲಿ ವೀರ': ಡಾ.ಬಸವರಾಜ ಕ್ಯಾವಟರ್ ಲೇವಡಿ | ತೀವ್ರ ಬರ ಘೋಷಣೆಗೆ ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಅಳವಂಡಿ (ಕೊಪ್ಪಳ):ರಾಜ್ಯದಲ್ಲಿ ತಲೆದೋರಿರುವ ಭೀಕರ ಬರದ ನಡುವೆಯೂ ರೈತರ ಕೃಷಿ ಪಂಪ್ಸೆಟ್ಗಳಿಗೆ ನೀಡುತ್ತಿದ್ದ 7 ಗಂಟೆ ತ್ರೀಫೇಸ್…
ಲೋಕ ಅದಾಲತ್ನಲ್ಲಿ 2,802 ಪ್ರಕರಣಗಳ ಇತ್ಯರ್ಥ
): ಕೊಪ್ಪಳ ಜಿಲ್ಲೆಯಲ್ಲಿ (ಸೆ. 19ರಂದು) ನಡೆದ ಲೋಕ ಅದಾಲತ್ನಲ್ಲಿ ಒಟ್ಟು 4,834 ಪ್ರಕರಣಗಳ ಪೈಕಿ 2,802 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಯಿತು.
ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳಲ್ಲಿ ನಡೆದ ಲೋಕ ಅದಾಲತ್ನಲ್ಲಿ ವಿಮೆ, ನೀರಿನ ಬಿಲ್, ಬ್ಯಾಂಕ್ ಸಾಲ,…
ಗೌರಿ-ಗಣೇಶ ಹಬ್ಬ: ಜಿಲ್ಲೆಯಲ್ಲಿ ಸೆ. 22, 24, 26 & 28ರಂದು ಮದ್ಯ ಮಾರಾಟ ನಿಷೇಧ
: 2026ನೇ ಸಾಲಿನ ಗೌರಿ-ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆಪ್ಟೆಂಬರ್ 22 ರಿಂದ ಸೆ. 28ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟವನ್ನು ನಿಷೇಧಿಸಿ ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ಥಳಿ ತೆರವು ಖಂಡಿಸಿ ಸೆ.23ರಂದು ಗಂಗಾವತಿ ಪ್ರತಿಭಟನೆ
.
ಗಂಗಾವತಿ: ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ಥಳಿಯನ್ನು ಪಟ್ಟಭದ್ರರ ಮಾತು ಕೇಳಿ ಮಹಾನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದನ್ನು ಖಂಡಿಸಿ ಗಂಗಾವತಿ ತಾಲೂಕು ಕುರುಬರ ಹಾಲುಮತ ಸಮಾಜದ ನೇತೃತ್ವದಲ್ಲಿ ಸೆ.23 ರಂದು…
ಪರಿಸರ ಇಲಾಖೆಯಿಂದ ಜನತೆಗೆ ಮತ್ತೊಂದು ದ್ರೋಹ – ಸಿವಿಸಿ ಆರೋಪ
ಕನ್ನಡನೆಟ್ ನ್ಯೂಸ್
ಕೊಪ್ಪಳ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಪ್ಪಳದ ಪ್ರಾದೇಶಿಕ ಕಚೇರಿಯ ಉನ್ನತ ಅಧಿಕಾರಿಗಳು ಖಾಸಗಿ ಕೈಗಾರಿಕಾ ಘಟಕದೊಂದಿಗೆ ಶಾಮೀಲಾಗಿ ಆ ಘಟಕದ ವಿಸ್ತರಣೆಗೆ ಸಹಾಯ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ…
ಬಹುತ್ವದ ಬುಡ್ಡಿದೀಪ ಬೆಳಗಿಸಿದ ಬಂಡಾಯದ ಗುರು ಎಬಿಎಚ್
- ಕಳಕೇಶ ಡಿ ಗುಡ್ಲಾನೂರ
"ಜನ ಬೆಳೆದು ಜನಾಂಗವಾಗಲು ಉತ್ತಮ ಸಮಾಜಬೇಕು; ಮಗು ಬೆಳದು ಮಾನವನಾಗಲು ಉತ್ಕೃಷ್ಟ ಶಿಕ್ಷಣ ಬೇಕು " ಎಂಬ ನುಡಿಯನ್ನು ಉಡಿಯೊಳಗಿಟ್ಟುಕೊಂಡು ಸಮ ಸಮಾಜಕ್ಕಾಗಿ ಕನಸುತ್ತಾ, ಅಪಾರ ಜ್ಞಾನ ಅನನ್ಯ ಜೀವನಪ್ರೀತಿ ಶಿಸ್ತು ಸಂಯಮ ಸೌಜನ್ಯದೊಂದಿಗೆ ಹೋರಾಟ ಹಾಗೂ…
ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿ: ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ
ಕೊಪ್ಪಳ: ಹಿಟ್ನಾಳ ಗ್ರಾಮದಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಕೊಪ್ಪಳ ಸೆಪ್ಟೆಂಬರ್ : ಸಾರ್ವಜನಿಕರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸ್ಥಳದಲ್ಲೇ ಇತ್ಯರ್ಥಪಡಿಸುವಂತೆ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಜಾಸೇವಾ ಇಲಾಖೆ,…
ಪ್ರಜಾಸೇವಾ ಆಂದೋಲನ: ಅರ್ಜಿ ತ್ವರಿತ ವಿಲೇವಾರಿಗೆ ಸಚಿವ ತಂಗಡಗಿ ಸೂಚನೆ
ಗಂಗಾವತಿ:
ಜನರ ಬಳಿಗೆ ಆಡಳಿತವನ್ನು ಕೊಂಡೊಯ್ಯುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಚಯಿಸಿರುವ ಪ್ರಜಾಸೇವಾ ಆಂದೋಲನ ಜನಸಾಮಾನ್ಯರ ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಸ್ಪಂದಿಸುವ ಪರಿಣಾಮಕಾರಿ ವೇದಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ…
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಆದ್ಯತೆ: ಶಾಸಕ ಕೆ. ರಾಘವೇಂದ್ರ ಹಿಟ್ನಾಳ
7 ಕೋಟಿ ವೆಚ್ಚದಲ್ಲಿ ಬಾಲಕರ ವಸತಿ ನಿಲಯ ನಿರ್ಮಾಣಕ್ಕೆ ಅಡಿಗಲ್ಲು
ಕೊಪ್ಪಳ, ಸೆ.18: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕೊಪ್ಪಳ ನಗರದ ಪಾನಸ್ಕರ ನಗರದಲ್ಲಿ 7 ಕೋಟಿ ವೆಚ್ಚದಲ್ಲಿ ಬಾಲಕರ ವಸತಿ ನಿಲಯದ ನೂತನ ಕಟ್ಟಡಕ್ಕೆ ಸನ್ಮಾನ್ಯ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು…
ಕೊಪ್ಪಳ: ಇಂಜಿನಿಯರ್ಸ ಡೇ ಕೊಪ್ಪಳ
ಕೊಪ್ಪಳ: ಕೊಪ್ಪಳ ಸಿವಿಲ್ ಇಂಜಿನಿಯರ್ಸ ಮತ್ತು ಆರ್ಕಿಟೆಕ್ಟ್ ಅಸೋಸಿಯೇಷನ್ ವತಿಯಿಂದ ನಗರದ ಪಾರ್ಥ ಹೋಟೆಲ್ ನಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಇಂಜಿನಿಯರ್ಸ ಡೇ ಯನ್ನು ಆಚರಿಸಲಾಯಿತು . ಅಧ್ಯಕ್ಷತೆಯನ್ನು ಪ್ರಮೋದ್ ಮುದಕವಿ ಅವರು ವಹಿಸಿದ್ದರು .
ಸಂಘದ…