ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯಕ್ಕೆ ದ್ವಿತೀಯ ಸ್ಥಾನ

ಕೊಪ್ಪಳ ನ. ೧೪: ಕೊಪ್ಪಳ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಮಹಿಳೆಯರ ಖೋಖೋ ಪಂದ್ಯಾಟಗಳನ್ನು ತಳಬಾಳಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಪದ್ಯಾಟದಲ್ಲಿ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರ ತಂಡ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು…

ಆರ್ಥಿಕವಾಗಿ ಅಭಿವೃದ್ದಿ ಹೊಂದಬೇಕಾದರೆ ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ-ಶೇಖರಗೌಡ ಮಾಲಿ ಪಾಟೀಲ್…

ಕೊಪ್ಪಳ-೧೪, ನಗರದ “ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣ”ದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿ., ಕೊಪ್ಪಳ, ಕೊಪ್ಪಳ ತಾಲೂಕಿನ ಎಲ್ಲಾ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆ, ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ  “೭೩ನೇ…

ಸರಸ್ವತಿ ವಿದ್ಯಾಮಂದಿರ ಶಾಲೆ ಬಲ್ಡೋಟ ವಿರೋಧಿ ಹೋರಾಟಕ್ಕೆ ಬೆಂಬಲ

ಜನಪ್ರತಿನಿದಿನಗಳು ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಅತ್ತನೂರು ಕೊಪ್ಪಳ : ಇಲ್ಲಿನ ನಗರಸಭೆ ಆವರಣದಲ್ಲಿ ಜಂಟಿ ಕ್ರಿಯಾ ವೇದಿಕೆಯಿಂದ ನಡೆಸಲಾಗುತ್ತಿರುವ 380ನೇ ದಿನದ ಬಲ್ಡೋಟ ವಿರೋಧಿ380ನೇ ದಿನದ ಬಲ್ಡೋಟ ಹಾಗೂ ಕಾರ್ಖಾನೆಗಳ ಮಾಲಿನ್ಯ ತೊಲಗಿಸಿ ಧರಣಿಯನ್ನು  ನಗರದ ಸರಸ್ವತಿ…

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ :  49 ಪಟುಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕೊಪ್ಪಳ: ಶಾಲಾ ಶಿಕ್ಷಣ ಇಲಾಖೆ, ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿ ಹಾಗೂ ಕೊಪ್ಪಳ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಅಂಡರ್-14 ಹಾಗೂ ಅಂಡರ್-17 ವಿಭಾಗಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ…

ಆಂಧ್ರದ 4 ಟಿಎಂಸಿ ನೀರು ಬಳಕೆಗೆ ಸಮ್ಮತಿ ಸಿಕ್ಕರೆ ನ.30ರವರೆಗೆ ಕಾಲುವೆಗಳಿಗೆ ನೀರು 2 ದಿನಗಳಲ್ಲಿ ಶುಭ ಸುದ್ದಿ ಸಿಗುವ…

ತುಂಗಭದ್ರಾ ಕಾಲುವೆಗಳಿಗೆ ನ.20ರವರೆಗೆ ನೀರು; 30ರವರೆಗೆ ವಿಸ್ತರಣೆಗೆ ಪ್ರಯತ್ನ: ಸಚಿವ ಶಿವರಾಜ್ ತಂಗಡಗಿ ಕೇಂದ್ರದಿಂದ ಕರ್ನಾಟಕಕ್ಕೆ ತೆರಿಗೆ ಪಾಲು, ಜಿಎಸ್‌ಟಿ ಹಣ ಹಾಗೂ ಅನುದಾನ ನೀಡುವಲ್ಲಿ ಅನ್ಯಾಯ ಕೇಂದ್ರದ ಅನುದಾನ ಮತ್ತು ಸಾಲದ ರೂಪದಲ್ಲಿ ನೀಡಿದ ಹಣದ ವಿವರವನ್ನು ದಾಖಲೆ ಸಮೇತ…

ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಚಿವ ಸತೀಶ ಜಾರಕಿಹೊಳಿ

ಕೊಪ್ಪಳ : ಲೋಕೋಪಯೋಗಿ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ವಿವಿಧೆಡೆ ಚಾಲ್ತಿಯಲ್ಲಿರುವ ಕಾಮಗಾರಿಗಳ ಪ್ರಗತಿಯ ಬಗ್ಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನವೆಂಬರ್ 13ರಂದು, ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ,…

ಕಾಂಗ್ರೆಸ್ ವಿರುದ್ಧ ಜನಾಂದೋಲನ ರೂಪಿಸಿ: ಹೆಚ್‌ಡಿಕೆ

ಕೊಪ್ಪಳ: ಕಾಂಗ್ರೆಸ್ ಪಕ್ಷದ ಪ್ರಜಾ ವಿರೋಧಿ ನೀತಿಗಳನ್ನು ಜನರ ಮನೆಯ ಬಾಗಿಲಿಗೆ ಒಯ್ದು ಸರ್ಕಾರದ ಅದಕ್ಷತೆಯ ವಿರುದ್ಧ ಜನಾಂದೋಲನ ರೂಪಿಸಿ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ ಪಕ್ಷದ ಕೊಪ್ಪಳ ಜಿಲ್ಲಾ ಘಟಕಕ್ಕೆ ನಿರ್ದೇಶಿಸಿದ್ದಾರೆ. "ಗುರುವಾರ…

ನವೆಂಬರ್ 16ರಂದು ದಿಶಾ ಸಮಿತಿ ಸಭೆ

ಕೊಪ್ಪಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ 2026-27ನೇ ಸಾಲಿನ ಮೊದಲ ಮತ್ತು ಎರಡನೇ ತ್ರೈಮಾಸಿಕದ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯನ್ನು ನವೆಂಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್…

ಪೋಷಕರಾಗಲು ಅಡ್ಡದಾರಿ ಬೇಡ, ಕಾನೂನುಬದ್ಧ ದತ್ತು ಸ್ವೀಕಾರವೇ ಪರಿಹಾರ : ಸಿಂಧು ಅಂಗಡಿ

ಕೊಪ್ಪಳದಲ್ಲಿ 'ರಾಷ್ಟ್ರೀಯ ದತ್ತು ಮಾಸಾಚರಣೆ'ಗೆ ಚಾಲನೆ : ತಂದೆ-ತಾಯಿಯ ವಾತ್ಸಲ್ಯದಿಂದ ವಂಚಿತರಾಗಿ ಅನಾಥರಾದ ಹಾಗೂ ಪರಿತ್ಯಕ್ತ ಮಕ್ಕಳಿಗೆ ಹೊಸ ಕುಟುಂಬದ ಮರುಜೀವ ನೀಡುವ ಉದ್ದೇಶದಿಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನವೆಂಬರ್ ಮಾಸವನ್ನು…

ಮದ್ಯ ಮುಕ್ತ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ -ಹಿರೇಮ್ಯಾಗೇರಿ ಗ್ರಾಮಸ್ಥ ಶರಣಪ್ಪ ಹೇಳಿಕೆ

-ಮದ್ಯ ಮಾರಿದರೇ ೨೫ಸಾವಿರ ರೂ. ದಂಡಕೊಪ್ಪಳ: ಮದ್ಯ ವ್ಯಸನಿಗಳ ಸಂಖ್ಯೆ ಗ್ರಾಮದಲ್ಲಿ  ಅಧಿಕವಾಗಿದ್ದು, ಇದರಿಂದ ಕುಟುಂಬದ ನೆಮ್ಮದಿ, ಮಕ್ಕಳ ಶೈಕ್ಷಣಿಕ ಪ್ರಗತಿ, ಮಾನವ ಸಂಬAಧಗಳು ಕ್ಷೀಣಿಸುತ್ತಾ ಬಂದಿದ್ದರಿAದ ಊರಿನ ಹಿರಿಯರು ಮತ್ತು ಯುವಕರು, ಮಹಿಳೆಯರ ಒಮ್ಮತ್ತ ಅಭಿಪ್ರಾಯದಿಂದ ಗ್ರಾಮದಲ್ಲಿ…
error: Content is protected !!