Sign in
Sign in
Recover your password.
A password will be e-mailed to you.
ನೀವು ಕೈಗೊಂಡ ಕ್ರಮಗಳನ್ನು ಸ್ಪಷ್ಟಪಡಿಸಿ: ಸಂಸದರಿಗೆ ಸಿವಿಸಿ ಆಗ್ರಹ
ಕೊಪ್ಪಳ: ಕಾರ್ಖಾನೆಗಳ ಮಾಲಿನ್ಯದ ವಿಷಯದಲ್ಲಿ
ಸಂಸದ ರಾಜಶೇಖರ ಹಿಟ್ನಾಳ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ. ಕಳೆದ ಎರಡು ವರ್ಷಗಳಲ್ಲಿ ಸಮಸ್ಯೆ ಬಗೆಹರಿಸಲು ತಾವು ಕೈಗೊಂಡ ಕ್ರಮಗಳನ್ನು ಸ್ಪಷ್ಟಪಡಿಸಲಿ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿವಿ ಚಂದ್ರಶೇಖರ್ ಆಗ್ರಹಿಸಿದ್ದಾರೆ.…
ಕನ್ನಡ ರಾಜ್ಯೋತ್ಸವ ಆಚರಣೆ : ಸಾಹಿತಿ ಎ. ಎಂ. ಮದರಿ ಅವರಿಂದ ಧ್ವಜಾರೋಹಣ
ಕೊಪ್ಪಳ ಸಾಹಿತ್ಯ ಭವನದ ಆವರಣದಲ್ಲಿ ನವ್ಹೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಹಿರಿಯ ಸಾಹಿತಿಗಳಾದ ಶ್ರೀ ಎ. ಎಂ. ಮದರಿ ಅವರಿಂದ ಬೆಳಗ್ಗೆ 7.30ಕ್ಕೆ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದ್ದು, ಹಿರಿಯ, ಕಿರಿಯ, ಸಾಹಿತಿಗಳು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಕನ್ನಡ…
ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ
ಭಾರತ ಸರ್ಕಾರದ ಹಣಕಾಸು ಸೇವೆಗಳ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ’ (Financial Inclusion Saturation Campaign)ದ ವಿಶೇಷ ಜಾಗೃತಿ ಪೋಸ್ಟರ್ ಅನ್ನು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಮಂಗಳವಾರ (ಅ. 27ರಂದು)…
ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕುರಿತ ಪೋಸ್ಟರ್ ಬಿಡುಗಡೆ
ಕೊಪ್ಪಳ, ): ಶಿಶಿಕ್ಷು ತರಬೇತಿ ಕುರಿತು ಜಿಲ್ಲಾ ಮಟ್ಟದ ಕೌಶಲ್ಯ ಸಮನ್ವಯ ಸಮಿತಿ ಸಭೆಯಲ್ಲಿ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಮಾಹಿತಿ, ಕಲಿಕೆ, ಸಂವಹನ) ಕುರಿತ ಪೋಸ್ಟರ್ ಗಳನ್ನು ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ.ಇಟ್ನಾಳ, ಜಿಲ್ಲಾ…
ನ.2 ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್ವ್ಯೂವ್
ಕೊಪ್ಪಳ, : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್-ಇಂಟವ್ಯೂವ್ ಅನ್ನು ನವೆಂಬರ್ 02 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಪಿ.ಯು.ಸಿ ಅಥವಾ…
ಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮ
ಕೊಪ್ಪಳ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಗುರುವಾರ (ಅ. 29ರಂದು) ಕೊಪ್ಪಳ ತಾಲ್ಲೂಕಿನ…
ಆರೋಗ್ಯ ಇಲಾಖೆಯಿಂದ ವಿಶ್ವ ಪಾರ್ಶ್ವವಾಯು ದಿನಾಚರಣೆ
ಕೊಪ್ಪಳ,: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರದಂದು ಕೊಪ್ಪಳ ನಗರದ 12ನೇ ವಾರ್ಡ್ ಸಜ್ಜಿಹೊಲ ಪ್ರದೇಶದಲ್ಲಿ ಹಕ್ಕಿ-ಪಿಕ್ಕಿ…
ಶಿಕ್ಷಕರಿಂದ ಕಾಂಗ್ರೆಸ್ ಪಕ್ಷಕ್ಕೆ ಸರಿಯಾದ ಪಾಠ: ಭೂಮರಡ್ಡಿ
ಕೊಪ್ಪಳ: ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್ ಡಿ ಎ ಕೂಟದ ಅಭ್ಯರ್ಥಿಗಳ ಜಯ ಭ್ರಷ್ಟ ಕಾಂಗ್ರೆಸ್ ಪಕ್ಷಕ್ಕೆ ಶಿಕ್ಷಕರು ಕಲಿಸಿದ ಸರಿಯಾದ ಪಾಠ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಹೇಳಿದ್ದಾರೆ.
"ಕಾಂಗ್ರೆಸ್ ಸರಕಾರದ…
ಕೊಪ್ಪಳ ಜಿಲ್ಲೆ: ಎಸ್ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿಯಲ್ಲಿ 10,59,164 ಜನ
ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026ರ ಪ್ರಕ್ರಿಯೆ ಜಿಲ್ಲೆಯಲ್ಲಿ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 5,27,459 ಪುರುಷ ಮತದಾರರು, 5,31,641 ಮಹಿಳಾ ಮತದಾರರು ಹಾಗೂ 64 ತೃತಿಯ ಲಿಂಗಿಗಳು ಸೇರಿ ಕೊಪ್ಪಳ…
ವಿಧಾನಸಭಾ ಚುನಾವಣೆಯ ಗೆಲುವಿನ ಮೊದಲ ಹೆಜ್ಜೆ: ಸಿವಿಸಿ
ಕೊಪ್ಪಳ: ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದಿರುವ ದ್ವೈವಾರ್ಷಿಕ ಚುನಾವಣೆಯ ನಾಲ್ಕು ಕ್ಷೇತ್ರಗಳಲ್ಲಿ ಎನ್ಡಿಎ ಒಕ್ಕೂಟ ಜಯಗಳಿಸಿರುವುದು ಅದಕ್ಷ ಕಾಂಗ್ರೆಸ್ ಸರಕಾರದ ಪತನದ ಆರಂಭ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಹೇಳಿದ್ದಾರೆ.…