Sign in
Sign in
Recover your password.
A password will be e-mailed to you.
ಪ್ರಜಾಸೇವಾ ಆಂದೋಲನ: ಅರ್ಜಿ ತ್ವರಿತ ವಿಲೇವಾರಿಗೆ ಸಚಿವ ತಂಗಡಗಿ ಸೂಚನೆ
ಗಂಗಾವತಿ:
ಜನರ ಬಳಿಗೆ ಆಡಳಿತವನ್ನು ಕೊಂಡೊಯ್ಯುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಚಯಿಸಿರುವ ಪ್ರಜಾಸೇವಾ ಆಂದೋಲನ ಜನಸಾಮಾನ್ಯರ ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಸ್ಪಂದಿಸುವ ಪರಿಣಾಮಕಾರಿ ವೇದಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ…
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಆದ್ಯತೆ: ಶಾಸಕ ಕೆ. ರಾಘವೇಂದ್ರ ಹಿಟ್ನಾಳ
7 ಕೋಟಿ ವೆಚ್ಚದಲ್ಲಿ ಬಾಲಕರ ವಸತಿ ನಿಲಯ ನಿರ್ಮಾಣಕ್ಕೆ ಅಡಿಗಲ್ಲು
ಕೊಪ್ಪಳ, ಸೆ.18: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕೊಪ್ಪಳ ನಗರದ ಪಾನಸ್ಕರ ನಗರದಲ್ಲಿ 7 ಕೋಟಿ ವೆಚ್ಚದಲ್ಲಿ ಬಾಲಕರ ವಸತಿ ನಿಲಯದ ನೂತನ ಕಟ್ಟಡಕ್ಕೆ ಸನ್ಮಾನ್ಯ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು…
ಕೊಪ್ಪಳ: ಇಂಜಿನಿಯರ್ಸ ಡೇ ಕೊಪ್ಪಳ
ಕೊಪ್ಪಳ: ಕೊಪ್ಪಳ ಸಿವಿಲ್ ಇಂಜಿನಿಯರ್ಸ ಮತ್ತು ಆರ್ಕಿಟೆಕ್ಟ್ ಅಸೋಸಿಯೇಷನ್ ವತಿಯಿಂದ ನಗರದ ಪಾರ್ಥ ಹೋಟೆಲ್ ನಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಇಂಜಿನಿಯರ್ಸ ಡೇ ಯನ್ನು ಆಚರಿಸಲಾಯಿತು . ಅಧ್ಯಕ್ಷತೆಯನ್ನು ಪ್ರಮೋದ್ ಮುದಕವಿ ಅವರು ವಹಿಸಿದ್ದರು .
ಸಂಘದ…
ವಚನಗಳ ಮೂಲಕ ಯುವ ಪೀಳಿಗೆಯನ್ನು ಎಚ್ಚರಿಸುವ ಕೆಲಸವಾಗಬೇಕು: ಸಚಿವ ಶಿವರಾಜ್ ತಂಗಡಗಿ
ಮೈಸೂರು: ಸೆ.16
ವಚನವೆಂದರೆ ಕೇವಲ ಸಾಹಿತ್ಯವಲ್ಲ. ಅದು ಬದುಕಿನ ಸತ್ಯ, ಸಮಾನತೆಯ ಧ್ವನಿ ಹಾಗೂ ಸಾಮಾಜಿಕ ಪರಿವರ್ತನೆಯ ಘೋಷಣೆಯಾಗಿದೆ. ವಚನಗಳಲ್ಲಿರುವ ಮಾನವೀಯತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಇಂದಿನ ಯುವ ಪೀಳಿಗೆಗೆ ತಲುಪಿಸುವ ಮೂಲಕ ಅವರನ್ನು ಜಾಗೃತಗೊಳಿಸುವ…
ಜನಸ್ಪಂದನೆ ಪಡೆದ ಜೆಡಿಎಸ್ ‘ನ್ಯಾಯದ ನಡಿಗೆ’ : ಪಾದಯಾತ್ರೆಯ ಮೊದಲ ದಿನ ಹರಿದು ಬಂದ ಜನ ಸಾಗರ
ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಕಾಂಗ್ರೆಸ್ ದುರಾಡಳಿತದ ವಿರುದ್ಧ ಛಾಟಿ ಬೀಸಿದ ಮುಖಂಡರುಕೊಪ್ಪಳ: ಕೊಪ್ಪಳವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ನೇತೃತ್ವದಲ್ಲಿ ಆಯೋಜನೆಗೊಂಡಿರುವ ಎರಡು ದಿನಗಳ…
ಬರ ಪೀಡಿತ ಘೋಷಣೆಗೆ ಆಗ್ರಹಿಸಿ ಸೆ. 15, 16 ಜೆಡಿಎಸ್ ಪಾದಯಾತ್ರೆ
ಕೊಪ್ಪಳ: ಕೊಪ್ಪಳವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಸೆಪ್ಟೆಂಬರ್ 15 ಮತ್ತು 16ರಂದು 'ನ್ಯಾಯಕ್ಕಾಗಿ ನಡಿಗೆ' ಹೆಸರಿನ
ಬೃಹತ್ ಪಾದಯಾತ್ರೆಯನ್ನು ಆಯೋಜಿಸಿದೆ ಎಂದು ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ…
ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿಯೂ ಪ್ರಗತಿ ಹೊಂದಬೇಕು- ಸಂಸದ ರಾಜಶೇಖರ ಹಿಟ್ನಾಳ
ಕೊಪ್ಪಳ : ಸಮಾಜದಲ್ಲಿ ಬಹಳಷ್ಟು ಶ್ರಮಪಡುವ ಶ್ರಮಜೀವಿಗಳ ಸಮಾಜ, ಸರಳತೆಯಿಂದ ಸಮಾನತೆಯಿಂದ ಸ್ವಾಭಿಮಾನದಿಂದ ಬದುಕುತ್ತಿರುವ ಸಮಾಜ ಎಂದರೆ ಮುಸ್ಲಿಂ ಸಮಾಜ. ಈ ಸಮುದಾಯ ಮುಖ್ಯವಾಹಿನಿಗೆ ಬರಬೇಕು ಎಲ್ಲ ಸವಲತ್ತುಗಳೂ ಸಿಗಬೇಕು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದು…
ಶಾಸಕ ಜನಾರ್ಧನ ರೆಡ್ಡಿ ವಿರುದ್ದ ಮುಂದುವರೆದ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ
ಹೌದು ಅಣ್ತಾಮ್ಮಾ ಜನಾರ್ದನ ರೆಡ್ಡಿ, ನಾನು ಹೇಳಿದ್ದೂ ಅದನ್ನೇ ಅಲ್ಲವೇ!
ಕೊಪ್ಪಳ : ಅಣ್ತಮ್ಮ ಎನ್ನುತ್ತ ಶಾಸಕ ಜನಾರ್ಧನ ರೆಡ್ಡಿ ವಿರುದ್ದ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ಮುಂದುವರೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಪೋಸ್ಟ್ ಮಾಡಿರುವ ಅವರು
ಹೌದು ಅಣ್ತಾಮ್ಮಾ ಜನಾರ್ದನ…
ವಿಂಡ್ ಮಿಲ್ ಕಂಬದಿಂದ ಬಿದ್ದು ಕಾರ್ಮಿಕ ಸಾವು : ಕುಟುಂಬಕ್ಕೆ ೫೦ ಲಕ್ಷ ಆರ್ಥಿಕ ನೆರವು ನೀಡಲು ಗಣೇಶ್ ಹೊರತಟ್ನಾಳ ಆಗ್ರಹ
ಕೊಪ್ಪಳ,ಸೆ.೦೯: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ರಾವಣಕಿ ಗ್ರಾಮದ ಹೊರವಲಯ ಜಮೀನಿನಲ್ಲಿ ವೆಸ್ಟ್ ಬೆಂಗಾಲ್ ರಾಜ್ಯದ ಮಾಲ್ಡಾ ಜಿಲ್ಲೆಯ ಭಗವಾನಪುರ ಎಂಬ ಗ್ರಾಮದ ಎಸ್.ಕೆ. ಸಬೀರ್ ತಂದೆ ಎಸ್ ಕೆ ಸಲೀಂ ಉದ್ದಿನ್ ಎಂಬ ೨೭ ವರ್ಷದ ಯುವ ಕಾರ್ಮಿಕ ೫೦೦ ಅಡಿಯ ಎತ್ತರದ ವಿದ್ಯುತ್ ಕಂಬದ ಮೇಲಿಂದ…
ಭೋವಿ ಸಮುದಾಯದ ಅಭಿವೃದ್ಧಿ ಯೋಜನೆಗಳ ಅನುಷ್ಟಾನಕ್ಕೆ ಒತ್ತು ನೀಡಿ: ರಾಮಪ್ಪ ಎಂ.
: ಭೋವಿ ಸಮುದಾಯದ ಜನರ ಅಭಿವೃದ್ಧಿಗಾಗಿ ಇರುವ ಯೋಜನೆಗಳ ಅನುಷ್ಟಾನಕ್ಕೆ ವಿಶೇಷ ಒತ್ತು ನೀಡಬೇಕೆಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ ಎಂ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಕುರಿತು ಬುಧವಾರ…