ಪ್ರತಿಭಾವಂತ ವಿದ್ಯಾರ್ಥಿಗಳೇ ನಮ್ಮ ಬೆಂಗಳೂರಿನ ಹೆಮ್ಮೆ-ಭವಿಷ್ಯ: ಕೃಷ್ಣ ಬೈರೇಗೌಡ

• ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ನಮ್ಮೂರು ಹೆಮ್ಮೆ ಪೌರ ಸನ್ಮಾನ” • ಕಾರ್ಯಕ್ರಮದಲ್ಲಿ 10ನೇ-12ನೇ 181 ವಿದ್ಯಾರ್ಥಿಗಳಿಗೆ ಗೌರವ • ಎಲ್ಲಾ ವಿದ್ಯಾರ್ಥಿಗಳಿಗೂ ಪಾರಿತೋಷಕ ಪ್ರಮಾಣಪತ್ರ • 625 ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಉಡುಗೊರೆ…

ಕೆ.ಎಂ.ಸೈಯದ್ ಎಂ ಎಲ್ ಸಿ ಆಗಲು ದೇವರ ಮೊರೆ ಹೋದ ಅಭಿಮಾನಿಗಳು

ಕೊಪ್ಪಳ,ಆ.28: ತಾಲೂಕಿನ ಬಸಾಪುರ ಗ್ರಾಮದ ಉಸ್ಮಾನ್ ಹಾಗೂ ಇಬ್ರಾಹಿಂ ಎನ್ನುವ ಯುವಕರು ಕೊಪ್ಪಳದ ಕೆಪಿಸಿಸಿ ಸಂಯೋಜಕ ಕಾಂಗ್ರೆಸ್ ಮುಖಂಡ ಸೈಯದ್ ವಿಧಾನ ಪರಿಷತ್ ಸದಸ್ಯರಾಗಲೆಂದು ಶುಕ್ರವಾರ ಹಾಸನ ಜಿಲ್ಲೆಯ ಜಾವಗಲ್ ನಲ್ಲಿ ಇರುವ ಬಾಬಾ ಖಲಂದ‌ರ್ ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.…

ಜಿ.ಎಚ್.ಜಗದೀಶ್‌ರವರಿಗೆ ನಿವೃತ್ತಿಯ ಬೀಳ್ಕೊಡಿಗೆ ಸಮಾರಂಭ

ಕೊಪ್ಪಳ ಆ೩೦,;- ಇದೇ ತಿಂಗಳ ೩೧ರಂದು ನಿವೃತ್ತಗೊಳ್ಳಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಗದೀಶ್ ಜಿ.ಎಚ್‌ರವರಿಗೆ ಕೊಪ್ಪಳ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಉಪನಾಸಕರ, ಪ್ರಾಚಾರ್ಯರ ಮತ್ತು ಸಕಲ ಸಿಬ್ಬಂದಿಗಳು ಆಗಷ್ಟ್ ೩೦ರಂದು ಜಿಲ್ಲಾ ಆಡಳಿತ ಭವನದ ಸಭಾಂಗಣದಲ್ಲಿ ನಡೆಯುವ…

ಕೊಪ್ಪಳ ನಗರ ಹಾಗೂ ಭಾಗ್ಯನಗರ ಪಟ್ಟಣದ ಅಭಿವೃದ್ಧಿಗೆ ವೇಗ –ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸೂಚನೆ

ಸಾರ್ವಜನಿಕರಿಗಾಗಿ ಹೆಲ್ಪ್ ಲೈನ್ ಸ್ಥಾಪಿಸಲು ಸೂಚನೆ. ಅಧಿಕಾರಿಗಳ ಸಭೆಯಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸೂಚನೆ. ಕೊಪ್ಪಳ : ಕೊಪ್ಪಳ ಕೊಪ್ಪಳ ನಗರ ಹಾಗೂ ಭಾಗ್ಯನಗರದ ಸಮಗ್ರ ಅಭಿವೃದ್ಧಿ, ಮೂಲಭೂತ ಸೌಕರ್ಯಗಳ ಸುಧಾರಣೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೆ…

ಕೊಪ್ಪಳ ಸಿಟಿ ಹೊರವಲಯದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳ ಖುದ್ದು ಪರಿಶೀಲಿಸಿದ ಜಿಲ್ಲಾಧಿಕಾರಿಗಳು

ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ. ಬಿಟ್ನಾಳ ಅವರು ಆಗಸ್ಟ್ 28 ರಂದು ಕೊಪ್ಪಳ ನಗರದ ಹೊರವಲಯದಲ್ಲಿ ಸಂಚರಿಸಿ, ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗಳ ಬಗ್ಗೆ ಸ್ಥಳ ಪರಿಶೀಲಿಸಿದರು. ಕೊಪ್ಪಳ ನಗರದ ಗದಗ ರಸ್ತೆಯ ಮಳೆಮಲ್ಲೇಶ್ವರ ದೇವಸ್ಥಾನದಿಂದ ಹಿರೆಹಳ್ಳ, ದದೇಗಲ್,…

ಬರಪೀಡಿತ ಜಿಲ್ಲೆ ಘೋಷಿಸಲು ಆಗ್ರಹ : ಬಿಜೆಪಿ ಮೋರ್ಚಾ ರೈತ ಘಟಕದಿಂದ ಪ್ರತಿಭಟನೆ

ರಾಜ್ಯ ಸರಕಾರದ ನಡೆಗೆ ಕ್ಯಾವಟರ್, ನಾಯಕ್ ಅಸಮಾಧಾನ -ಬರಪೀಡಿತ ಪ್ರದೇಶ ಘೋಷಿಸಲು ಆಗ್ರಹ* *-ಜಿಲ್ಲಾ ಬಿಜೆಪಿ ಮೋರ್ಚಾ ರೈತ ಘಟಕದಿಂದ ಪ್ರತಿಭಟನೆ* *-ಶಾಸಕ- ಸಚಿವರ ವಿರುದ್ಧ ಕಿಡಿ* ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಕಾರಟಗಿ ಹಾಗೂ ಯಲಬುರ್ಗಾ ತಾಲೂಕುಗಳಲ್ಲಿ ಬರ ಪರಿಸ್ಥಿತಿಯಿದ್ದರೂ…

ಕನಕಗಿರಿ ತಹಶೀಲ್ದಾರ್ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಕನಕಗಿರಿ: ತಾಲೂಕಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ತಹಶೀಲ್ದಾರ್ ಚಂದ್ರಶೇಖರ್ ಗಾಳಿ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಆರ್ಯ ಈಡಿಗ ಸಮಾಜದ ತಾಲೂಕು ಅಧ್ಯಕ್ಷ ನಾಗೇಶ್…

ಕೊಪ್ಪಳದ ಕಾಡುಗಳಿಗೆ ಮರಳಿದ ಹುಲಿ: ವನ್ಯಜೀವಿ ಸಂರಕ್ಷಣೆಗೆ ಹೊಸ ಆಶಾಕಿರಣ – ಮೌನೇಶ್ವರ ಮಾಲಿಪಾಟೀಲ್

ಕೊಪ್ಪಳ ಜಿಲ್ಲೆಯ ಗಂಗಾವತಿ, ಯಲಬುರ್ಗಾ ಹಾಗೂ ಕುಷ್ಟಗಿ ತಾಲೂಕುಗಳ ಸುತ್ತಮುತ್ತಲಿನ ಬೆಟ್ಟ–ಕಾಡು ಪ್ರದೇಶಗಳು ಹಿಂದೆ ವೈವಿಧ್ಯಮಯ ವನ್ಯಜೀವಿಗಳ ಆವಾಸಸ್ಥಾನವಾಗಿದ್ದವು. ಹಲವು ದಶಕಗಳ ಹಿಂದೆ ಈ ಪ್ರದೇಶಗಳಲ್ಲಿ ಹುಲಿಗಳ ಸಂಚಾರವೂ ಇತ್ತು ಎಂಬ ಹಳೆಯ ದಾಖಲೆಗಳು ಮತ್ತು ಸ್ಥಳೀಯರ ನೆನಪುಗಳು…

ಕೊಪ್ಪಳಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ಯಾಯ: ಸಿವಿಸಿ ವಾಗ್ದಾಳಿ

ಕೊಪ್ಪಳ: ಕೊಪ್ಪಳವನ್ನು ಬರಪೀಡಿತ ತಾಲೂಕು ಎಂದು ಘೋಷಿಸದಿರುವುದು ಅನ್ಯಾಯದ ಪರಮಾವಧಿ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಟೀಕಿಸಿದ್ದಾರೆ. "ಹವಾನಿಯಂತ್ರಿತ ಕಚೇರಿಯಲ್ಲಿ ಕೂತು ಕಂಪ್ಯೂಟರ್ ಗಳಲ್ಲಿನ ಅಂಕಿ ಅಂಶಗಳನ್ನು ಪರಿಗಣಿಸಿ, ಕೇಂದ್ರದ ಮಾನದಂಡಗಳ ಕಡೆಗೆ…

ಶಾಸಕರ ವಿರುದ್ಧ ಕ್ಷೇತ್ರದ್ಯಾಂತ ಜನಾಕ್ರೋಶ ಮಡುಗಟ್ಟಿದೆ-ಸಿ ವಿ ಚಂದ್ರಶೇಖರ್

ಕೊಪ್ಪಳ: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶಾಸಕರ ವಿರುದ್ಧ ಜನಾಕ್ರೋಶ ತುಂಬಿ ತುಳುಕುತ್ತಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಹೇಳಿದರು. ಶುಕ್ರವಾರ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.…
error: Content is protected !!