Sign in
Sign in
Recover your password.
A password will be e-mailed to you.
ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಎಸ್ಸಿ- ಎಸ್.ಟಿ ಗುತ್ತಿಗೆದಾರರಿಗೆ ಅನ್ಯಾಯ -ಮುದುಕಪ್ಪ ಹೊಸಮನಿ
ಕೊಪ್ಪಳ: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಇಲಾಖೆಯಿಂದ ಕರೆದ ಟೆಂಡರನಲ್ಲಿ ಎಸ್ಸಿ-ಎಸ್ ಟಿ ಗುತ್ತಿಗೆದಾರರಿಗೆ ಶೇ24.10% ಕಾಮಗಾರಿಗಳ ಮೀಸಲಾತಿ ನೀಡದೆ ಅನ್ಯಾಯವೆಸಗಿದ್ದು ಇದನ್ನು ಕೂಡಲೇ ಸರಿಪಡಿಸಬೇಕೆಂದು ಎಂದು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯ ಸಮಿತಿ ಸದಸ್ಯ ಹಾಗೂ ಕೊಪ್ಪಳ…
ಅಲ್ಲಾನಗರ-ಗಿಣಿಗೆರಾ ಕಾರ್ಖಾನೆಯಲ್ಲಿ ಅಪಘಾತ: ಇಲಾಖೆ ಅಧಿಕಾರಿಗಳ ಭೇಟಿ
: ಮೆ|| ಕಾಮಿನಿ ಐರನ್ & ಸ್ಟೀಲ್ ಎಲ್.ಎಲ್.ಪಿ ಸರ್ವೆ ಸಂ.-2 ಅಲ್ಲಾ ನಗರ ಗಿಣಿಗೆರಾ, ಕೊಪ್ಪಳ ಈ ಕಾರ್ಖಾನೆಯಲ್ಲಿ ಜನವರಿ 28ರಂದು ನಡೆದ ಮರಣಾಂತಿಕ ಅಪಘಾತದ ಹಿನ್ನೆಲೆಯಲ್ಲಿ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ಅಧಿಕಾರಿಗಳು ಕಾರ್ಖಾನೆಗೆ ಭೇಟಿ ನೀಡಿದರು.
ಜ. 28 ರಂದು ಸುಮಾರು…
ರಸ್ತೆ ಸುರಕ್ಷತೆಗೆ ಕ್ರಮವಹಿಸಿ – ಜಿಲ್ಲಾಧಿಕಾರಿ ನಲಿನ್ ಅತುಲ್
ರಸ್ತೆ ಸುರಕ್ಷತೆ ಕುರಿತು ತೆಗೆದುಕೊಂಡ ನಿರ್ಣಯಗಳಿಗೆ ಕ್ರಮವಹಿಸಬೇಕು ಸಭೆಯಲ್ಲಿ ತಿಳಿಸಿದ ಎಲ್ಲಾ ಮಾಹಿತಿಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪಾಲನೆ ಮಾಡಬೇಕೆಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಜಿಲ್ಲಾ ರಸ್ತೆ…
ತುರ್ತು ನಿರ್ವಹಣೆ: ಇಂದು ವಿವಿಧ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ
): 110 ಕೆ.ವಿ ಚಿಲಕಮುಖಿ, 33 ಕೆ.ವಿ ಹಿರೆಬೊಮ್ಮನಾಳ ಹಾಗೂ 110 ಕೆ.ವಿ ಮಂಗಳೂರು ಸ್ಟೇಷನ್‌ನ ತುರ್ತು ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ನಡೆಸುತ್ತಿರುವ ಪ್ರಯುಕ್ತ ಜನವರಿ 30 ರಂದು ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿವಿಧ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.
110…
ಶೇಖರಪ್ಪರಿಗೆ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್’
ಕೊಪ್ಪಳ: ವಿಶ್ವವಾಣಿ ಪತ್ರಿಕೆಯಿಂದ ಕೊಡಮಾಡುವ 'ಗ್ಲೋಬಲ್ ಅಚೀವರ್ಸ್ ಅವಾರ್ಡ್' ಗೆ ಕೊಪ್ಪಳದ ಉದ್ಯಮಿ ಶೇಖರಪ್ಪ ಮುತ್ತೇನ್ನವರ್ ಆಯ್ಕೆ ಆಗಿದ್ದಾರೆ.
ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಪ್ರತಿವರ್ಷ ವಿಶ್ವವಾಣಿ 'ಗ್ಲೋಬಲ್ ಅಚೀವರ್ಸ್ ಅವಾರ್ಡ್' ನೀಡುತ್ತದೆ. ಈ…
ಅತ್ಯುತ್ತಮ ರಾಜಕೀಯ ವಿಶ್ಲೇಷಣೆಗಾಗಿ ಅಜಿತ್ ಹನುಮಕ್ಕನವರಿಗೆ ಕೆಯುಡಬ್ಲೂಜೆ ಪ್ರಶಸ್ತಿ ಪ್ರದಾನ
ತುಮಕೂರಿನಲ್ಲಿ ಅಚ್ಚುಕಟ್ಟಾಗಿ ಸಂಘಟಿಸಿದ್ದ ಪತ್ರಕರ್ತರ ಸಮ್ಮೇಳನಕ್ಕೆ ಶ್ಲಾಘನೆ
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ವಿದ್ಯುನ್ಮಾನ ವಿಭಾಗದಲ್ಲಿ ಅತ್ಯುತ್ತಮ ರಾಜಕೀಯ ವಿಮರ್ಶೆಗಾಗಿ ಕೊಡ ಮಾಡುವ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ
ಸುವರ್ಣ ನ್ಯೂಸ್…
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2024-25ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು…
ಬ್ಯಾಂಕ್ ಖಾತೆಯಿಂದ ಅನಧಿಕೃತ ಹಣ ಕಡಿತ: ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ತೀರ್ಪು ಪ್ರಕಟ
: ಬ್ಯಾಂಕ್ ಖಾತೆಯಿಂದ ಅನಧಿಕೃತವಾಗಿ ಹಣ ಕಡಿತಗೊಂಡಿರುವ ಪ್ರಕರಣದಡಿ ದೂರುದಾರರಿಗೆ ಪರಿಹಾರ ನೀಡುವಂತೆ ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ತೀರ್ಪು ಪ್ರಕಟಿಸಿದೆ.
ಗ್ರಾಹಕ ಫಿರ್ಯಾದು ಸಂಖ್ಯೆ: 56/2024 ರಲ್ಲಿನ ಅಂತಿಮ ತೀರ್ಪಿನ ಸಾರಾಂಶದನ್ವಯ ಫಿರ್ಯಾದುದಾರರಾದ ವೀರಣ್ಣ…
ಪೌರಕಾರ್ಮಿಕರಿಗೆ ನಿವೇಶನದ ಹಕ್ಕುಪತ್ರ ವಿತರಣೆ
ಕೊಪ್ಪಳ : ಕೊಪ್ಪಳ ಜಿಲ್ಲಾ ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಶಿವಕುಮಾರ್ ಕಟ್ಟಿಮನಿ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಉಪಾಧ್ಯಕ್ಷರಾದ ಅಶ್ವಿನ್ ಬಿ ಗದುಗಿನ ಮಠ ರವರ ಸಮ್ಮುಖದಲ್ಲಿ ಮಂಗಳವಾರದಂದು ನಗರಸಭೆ ಕಚೇರಿಯಲ್ಲಿ
ಪೌರಕಾರ್ಮಿಕರಿಗೆ ನಿವೇಶನ…
ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗೆ ಪ್ರಮೋದ ಸೇರಿ ೧೫ ಜನ ಆಯ್ಕೆ
ಕೊಪ್ಪಳ: ಇಲ್ಲಿನ ಪ್ರಜಾವಾಣಿ ದಿನಪತ್ರಿಕೆ ಜಿಲ್ಲಾ ವರದಿಗಾರ ಪ್ರಮೋದ ಕುಲಕರ್ಣಿ ಸೇರಿ ದೇಶದ ೧೫ ಜನರಿಗೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಮತ್ತು ಬಿಜಾಪೂರ ಜಿಲ್ಲಾ ಘಟಕದಿಂದ ಕೊಡಮಾಡುವ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಕುರಿತು…