Sign in
Sign in
Recover your password.
A password will be e-mailed to you.
ಸಂವಿಧಾನದ ಆಶಯಗಳನ್ನು ಈಡೇರಿಸುವಲ್ಲಿ ಎಲ್ಲರೂ ಶ್ರಮಿಸೋಣ: ಪ್ರಕಾಶ ವಿ
ಭಾರತ ಸಂವಿಧಾನದಲ್ಲಿರುವ ಆಶಯಗಳನ್ನು ಈಡೇರಿಸುವಲ್ಲಿ ಪ್ರತಿಯೊಬ್ಬ ಭಾರತೀಯ ಶ್ರಮಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ತಾಲೂಕ ಪಂಚಾಯತ ಆಡಳಿತಾಧಿಕಾರಿ ಹಾಗು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಪ್ರಕಾಶ ವಿ ಕರೆ ನೀಡಿದರು.
76ನೇ ಗಣರಾಜ್ಯೋತ್ಸವ ನಿಮಿತ್ಯ ಕೊಪ್ಪಳ ತಾಲೂಕ ಪಂಚಾಯತ…
ಐತಿಹಾಸಿಕ ಘಟನೆಗಳ ದಾಖಲು ಮಾಡಲು ಛಾಯಾಗ್ರಹಣದ ಪಾತ್ರ ಪ್ರಮುಖ
: ಐತಿಹಾಸಿಕ ಘಟನೆಗಳನ್ನು ದಾಖಲು ಮಾಡುವುದರಲ್ಲಿ ಛಾಯಾಗ್ರಹಣದ ಪಾತ್ರ ಪ್ರಮುಖವಾಗಿದೆ ಹಾಗೂ ಅತಿ ಅವಶ್ಯಕವಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಬಿ.ಕೆ.ರವಿ ಹೇಳಿದರು.
ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಶುಕ್ರವಾರ…
ದೇಶಭಿಮಾನ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಕುಲಪತಿ ಪ್ರೊ.ಬಿ.ಕೆ ರವಿ
): ದೇಶಕ್ಕಾಗಿ ಮತ್ತು ನಾಡಿಗಾಗಿ ಮಡಿದ ವೀರರ ಬಗ್ಗೆ ಗೌರವ ಮತ್ತು ದೇಶಾಭಿಮಾನ ಬೆಳಸುವಲ್ಲಿ ಶಿಕ್ಷಕರ ಪಾತ್ರ ಬಹಳ ದೊಡ್ಡದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ ರವಿ ಅವರು ಹೇಳಿದರು.
ಅವರು ಭಾನುವಾರ ಕೊಪ್ಪಳ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವದ…
ಬಜೆಟ್ ಅಧಿವೇಶನದಲ್ಲಿ ನೂತನ ಜಿಲ್ಲೆಯ ಬಗ್ಗೆ ಪ್ರಸ್ತಾಪಿಸುವೆ: ಶಾಸಕ ರೆಡ್ಡಿ
ಗಂಗಾವತಿ:
ಬಜೆಟ್ ಪೂರ್ವ ಅಥವಾ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾವಿತ ನೂತಕ ಕಿಷ್ಕಿಂಧಾ ಜಿಲ್ಲಾ ಹೋರಾಟದ ಬಗ್ಗೆ ಸಕರ್ಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಗಂಗಾವತಿ ಶಾಸಕ ಜಿ. ಜನಾರ್ದನರೆಡ್ಡಿ ಭರವಸೆ ನೀಡಿದರು.
ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿಯ ತಂಡ ಭಾನುವಾರ…
ಕಿಷ್ಕಿಂಧಾ ಜಿಲ್ಲಾ ಹೋರಾಟದ ಬಗ್ಗೆ ಸಿಎಂ ಗಮನಕ್ಕೆ ತರುವೆ: ಸಚಿವ ತಂಗಡಗಿ
ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿಯಿಂದ ಸಚಿವ ಶಿವರಾಜ ತಂಗಡಗಿ ಅವರನ್ನ ಕನಕಗಿರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಲಾಯಿತು
ಗಂಗಾವತಿ:
ವಾಣಿಜ್ಯ ನಗರಿ ಗಂಗಾವತಿಯನ್ನು ಕೇಂದ್ರವನ್ನಾಗಿಸಿಕೊಂಡು ನೂತನ ಕಿಷ್ಕಿಂಧಾ ಜಿಲ್ಲೆ ರಚನೆಗೆ ಒತ್ತಾಯಿಸಿ ಕಳೆದ ಒಂದು ವರ್ಷಕ್ಕಿಂತ ಹೆಚ್ಚುಕಾಲದಿಂದ ಸಮಿತಿ…
ಶಾದಿ ಮಹಲ್ ಬಾಡಿಗೆ ಕಡಿಮೆ ಮಾಡಲು ಸಚಿವ ಝಡ್ ಎಮ್ ಝಮೀರ್ ಅಹ್ಮದ್ ಖಾನ್ ರಿಗೆ ಮನವಿ
ಕೊಪ್ಪಳ : ನಗರದ ಶಾದಿ ಮಹಲ್ ಬಾಡಿಗೆ ಕಡಿಮೆ ಮಾಡಲು ಹಾಗೂ ಇತರೆ ಬೇಡಿಕೆಗಳ ಈಡೇರಿಸುವಂತೆ ವಸತಿ,ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಡ್,ಎಮ್,ಝಮೀರ್ ಅಹ್ಮದ್ ಖಾನ್ ಅವರಿಗೆ ರವಿವಾರ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್,ಎ,ಗಫಾರ್, ಉಪಾಧ್ಯಕ್ಷ ಮೌಲಾ ಹುಸೇನ್ ಹಣಗಿ…
ಒಂದರಿಂದ ಏಳನೇ ತರಗತಿ ಮಕ್ಕಳಿಗೆ ಶೈಕ್ಷಣಿಕ ಬುನಾದಿಯಾಗಿದೆ – ಎಸ್,ಎ,ಗಫಾರ್
ಕೊಪ್ಪಳ : ಒಂದರಿಂದ ಏಳನೇ ತರಗತಿ ಮಕ್ಕಳಿಗೆ ಶೈಕ್ಷಣಿಕ ಬುನಾದಿಯಾಗಿದೆ, ಶಿಕ್ಷಕರು ತಂತ್ರಗಳಿಂದ ತಮ್ಮ ಕಡೆ ಸೆಳೆದುಕೊಂಡು ಪ್ರತಿಯೊಂದು ಮಗುವಿಗೂ ಕನ್ನಡ ಓದಲು ಬರೆಯಲು ಕಲಿಸಬೇಕು ಎಂದು ಭ್ರಾತೃತ್ವ ಸಮಿತಿಯ ಜಿಲ್ಲಾ ಸಂಚಾಲಕ ಎಸ್,ಎ,ಗಫಾರ್ ಹೇಳಿದರು.
ನಗರದ ಟಿಪ್ಪು ಸುಲ್ತಾನ್…
ಫೆಬ್ರವರಿಯಲ್ಲಿ ಮುಖ್ಯಮಂತ್ರಿಗಳಿಂದ 450 ಬೆಡ್ ಆಸ್ಪತ್ರೆ ಉದ್ಘಾಟನೆ-ಶಾಸಕ ಹಿಟ್ನಾಳ
ಕೊಪ್ಪಳಕ್ಕೆ ಮಲ್ಟಿ-ಸ್ಪೇಷಾಲಿಟಿ ಆಸ್ಪತ್ರೆ ಸಿಎಂ ಸಕಾರಾತ್ಮಕ ಸ್ಪಂದನೆ, ಬಜೆಟ್ನಲ್ಲಿ ಘೋಷಣೆ ಅಷ್ಟೇ ಬಾಕಿ :
ಕೊಪ್ಪಳ : 450 ಬೆಡ್ ಹಾಸಿಗೆಯ ಆಸ್ಪತ್ರೆ ಉದ್ಘಾಟನೆಗೆ ಕೊಪ್ಪಳಕ್ಕೆ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದು, 450 ಬೆಡ್ ಆಸ್ಪತ್ರೆ ಜೊತೆಗೆ…
ನಾನು ಇವತ್ತಿಗೂ ಕನ್ನಡದಲ್ಲೇ ಸಹಿ ಹಾಕ್ತೀನಿ: ಸಿ.ಎಂ ಸಿದ್ದರಾಮಯ್ಯ
ಡಾ.ರಾಜ್ ಅತ್ಯಂತ ಎತ್ತರದ ನಟ ಆಗಿದ್ದರೂ ಅವರ ವಿನಯ ಅದಕ್ಕಿಂತ ಎತ್ತರದಲ್ಲಿತ್ತು: ಸಿ.ಎಂ
ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ: ಸಿ.ಎಂ ಭರವಸೆ
ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ…
ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆ
ಕೊಪ್ಪಳ ಜ ೨೪:ಜನವರಿ ೨೬ರಂದು ಬೆಂಗಳೂರಿನಲ್ಲಿ ಜರುಗಲಿರುವ ೭೬ನೇ ಗಣರಾಜ್ಯೊತ್ಸವದಕಾರ್ಯಕ್ರಮದಲ್ಲಿಎನ್.ಎಸ್.ಎಸ್ ವಿಭಾಗದಲ್ಲಿನ ಪಥಸಂಚಲನಕ್ಕೆ ನಗರದ ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಬಿ.ಎಸ್ಸಿ ೩ನೇ ಸೆಮಿಸ್ಟರ್ನ ವಿದ್ಯಾರ್ಥಿ ಕು. ಬಸವರಾಜ ಮತ್ತು ಬಿ.ಎ.…