ಗಣರಾಜ್ಯೋತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಅಚರಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್

ಜನವರಿ 26 ರಂದು ಜಿಲ್ಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಬೇಕೆಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ…

ಲಕ್ಷಾಂತರ ಭಕ್ತರ ಜನಸಾಗರದ ಜಾತ್ರೆ

ಕೊಪ್ಪಳ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಗವಿಸಿದ್ದೇಶ್ವರ ಮಹಾ ರಥೋತ್ಸವ ಜರಗಿತು. ಬೆಳಗಿನಿಂದಲೇ ನಾಡಿನ ನಾನಾ ಭಾಗಗಳಿಂದ ಭಕ್ತರು ಜಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಸಂಜೆ ಗೋಧೂಳಿ ಸಮಯದಲ್ಲಿ ನಾಡಿನ ಖ್ಯಾತ ಹಿಂದೂಸ್ತಾನಿ ಗಾಯಕ ವೆಂಕಟೇಶ್ ಕುಮಾರ್ ಷಟಸ್ತಲ ಧ್ವಜವನ್ನು ಏರಿಸುವ…

ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹಾದಾಸೋಹದಲ್ಲಿಸಾವಯವ ಬೆಲ್ಲದ ೧೪ಲಕ್ಷ ಜಿಲೇಬಿ

ಕೊಪ್ಪಳ- ದಕ್ಷಿಣ ಭಾರತದ ಕುಂಭಮೇಳವೆಂದು ಪ್ರಖ್ಯಾತಿ ಪಡೆದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಧಾರ್ಮಿಕ ಸಾಮಾಜಿಕ ಸಾಂಪ್ರದಾಯಿಕ ಕಾರ್ಯಕ್ರಮಗಳ ಸಂಗಮ. ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ ನಾಡಿನ ಅನೇಕ ಭಕ್ತರು ವಿವಿಧ ವಿಶಿ? ಭಕ್ತಿ ಸೇವೆಗಳನ್ನು ಸಲ್ಲಿಸುವುದರ…

ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಸಕಲ ಭಕ್ತಾದಿಗಳಿಗೆ ಹಾರ್ದಿಕ ಸುಸ್ವಾಗತ ಕೋರುವರು- ನಗರ ಸಭೆ…

ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಸಕಲ ಭಕ್ತಾದಿಗಳಿಗೆ ಹಾರ್ದಿಕ ಸುಸ್ವಾಗತ ಕೋರುವರು ದಕ್ಷಿಣ ಭಾರತದ ಕುಂಭಮೇಳ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಸರ್ವರಿಗೂ ಹಾರ್ದಿಕ ಸುಸ್ವಾಗತ.. ಸ್ವಾಗತ ಕೋರುವರು ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಗೌರವಾನ್ವಿತ…

ಭಗವಂತನ ಪ್ರೇರಣೆಯಿಂದ ಮಹತ್ವದ ಕಾರ್ಯಗಳು ನಡೆಯುತ್ತಿವೆ: ಸಿದ್ದಾರೂಢ ಸೇವಾ ಟ್ರಸ್ಟ್ ಅಧ್ಯಕ್ಷ ಆತ್ಮಾನಂದ ಭಾರತಿ…

ಕೊಪ್ಪಳ.ಜ.13: ಭಗವಂತನ ಪ್ರೇರಣೆಯಿಂದ ಪ್ರತಿಯೊಂದು ಕೆಲಸ ಕಾರ್ಯಗಳು ಸುಗಮವಾಗಿ ಜರುಗುತ್ತವೆ ಉತ್ತಮ ಸಂಸ್ಕಾರ ಹೊಂದಬೇಕು ಎಂದು ದದೇಗಲ್ ಗ್ರಾಮದ ಸಿದ್ದಾರೂಢ ಸೇವಾ ಟ್ರಸ್ಟ್ ಅಧ್ಯಕ್ಷ ಆತ್ಮಾನಂದ ಭಾರತಿ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಮಂಗಳಾಪೂರ ರಸ್ತೆ ಬಳಿ ಇರುವ ಶ್ರೀ…

ಗವಿಸಿದ್ಧೇಶ್ವರ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ವಸತಿ ವ್ಯವಸ್ಥೆಯ ಮಾಹಿತಿ

ವಸತಿ ವ್ಯವಸ್ಥೆದಿನಾಂಕ: ೧೫-೦೧-೨೦೨೫ ರಿಂದ೧೭-೦೧-೨೦೨೫ ರ ವರೆಗೆ ಗವಿಸಿದ್ಧೇಶ್ವರ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಅನುಕೂಲವಾಗಲು ಜಾತ್ರಾ ಮಹೋತ್ಸವದಲ್ಲಿ ವಸತಿ ವ್ಯವಸ್ಥೆಕಲ್ಪಿಸಲಾಗಿದೆ. ಶ್ರೀ ಗಮಿಮಠದ ಶಾಲಾ ಕಾಲೇಜು ಹಾಗೂ ವಿವಿಧ ಶಾಲಾ ಕಾಲೇಜು ಸಂಘ ಸಂಸ್ಥೆಗಳ ಕಲ್ಯಾಣ ಮಂಟಪ,…

ಶಾಲಾ ವಾರ್ಷಿಕೋತ್ಸವ ಹಾಗೂ ವಿವೇಕ ಸಿರಿ ಪ್ರಶಸ್ತಿ ಪ್ರದಾನ

ಕೊಪ್ಪಳ: ತಾಲೂಕಿನ ಗುಡದಳ್ಳಿ ಗ್ರಾಮದ ಸ್ವಾಮಿ ವಿವೇಕಾನಂದ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆಯ ಅಡಿಯಲ್ಲಿ ಇರುವ ಸ್ವಾಮಿ ವಿವೇಕಾನಂದ ಶಾಲೆಯ ೧೪ನೇ ವರ್ಷದ ವಾರ್ಷಿಕೋತ್ಸವ ಹಾಗೂ ವಿವೇಕ ಸಿರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ರವಿವಾರ ಜರುಗಿತು. ಕಾರ್ಯಕ್ರಮವನ್ನು…

ಕೊಪ್ಪಳದ ಶ್ರೀ ಗವಿ ಮಠದ ಜಾತ್ರೆ ಕೇವಲ ಯಾತ್ರೆಯಲ್ಲ-ಸಾಮಾಜಿಕ ಜಾಗೃತಿ 

ಡಾ.ನರಸಿಂಹಗುಂಜಹಳ್ಳಿ ಕೊಪ್ಪಳವು ಜೈನರ ಪವಿತ್ರ ಕ್ಷೇತ್ರವಾಗಿತ್ತು.ಇಲ್ಲಿ ಸುಮಾರು ೭೭೭ ಜೈನ ಬಸದಿಗಳು ಇದ್ದವು.  ವೈಧಿಕ ಸಂಪ್ರದಾಯದ ದೇವಾಸ್ಥಾನಗಳು ಇವೆ. ಇಲ್ಲಿ ಸುಂದರವಾಗಿ ನಿರ್ಮಿಸಿದ ಸೂಫಿ ಸಂತರ ಸಮಾದಿಗಳು ಇವೆ. ಇದರ ಜೊತೆಗೆ ಪುರಂದರ ದಾಸರು  ಮತ್ತು ಶರಣರುನಡೆದಾಡಿದ…

ರಸ್ತೆ ಸುರಕ್ಷತೆ ಜನಜಾಗೃತಿ

 : ವಾಹನಗಳು ಮನೋರಂಜನೆಯ ಸಾಧನಗಳಲ್ಲ,ಪ್ರತಿಯೊಬ್ಬ ವಾಹನ ಚಾಲಕ ಮತ್ತು ಸವಾರರಲ್ಲಿ ರಸ್ತೆ ಸುರಕ್ಷತೆ ಅರಿವು ಮೂಡಿಸುವ ಜನಜಾಗೃತಿ ಕಾರ್ಯವನ್ನು ಪ್ರಾದೇಶಿಕ ಸಾರಿಗೆ ಕಚೇರಿ ಹಮ್ಮಿಕೊಂಡಿದೆ.  ಜನವರಿ ತಿಂಗಳಲ್ಲಿ ಆಚರಿಸಲ್ಪಡುವ ರಸ್ತೆ ಸುರಕ್ಷತಾ ಮಾಸಿಕದ ಅಂಗವಾಗಿ ಇಲ್ಲಿನ ಹೊಸಪೇಟೆ ರಸ್ತೆಯ…

ಮಹಾನ್ ಕಿಡ್ಸ್ ಶಾಲೆಯಲ್ಲಿ ಮಕ್ಕಳು ಹಾಗೂ ಪಾಲಕರಿಗೆ ಕಬ್ಬು ನೀಡುವ ಮೂಲಕ ಮಕರ ಸಂಕ್ರಾಂತಿ ಆಚರಣೆ

ಗಂಗಾವತಿ: ಇಂದು ಮಹಾನ್ ಕಿಡ್ಸ್ ಶಾಲೆಯಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ಯ ಎಲ್ಲಾ ಮಕ್ಕಳಿಗೆ ಹಾಗೂ ಪಾಲಕರಿಗೆ ಕಬ್ಬನ್ನು ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನು ವಿಶೇ?ವಾಗಿ ಆಚರಿಸಲಾಯಿತು. ಈ ಸಮಯದಲ್ಲಿ ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನ ಮಠ್ ಮಾತನಾಡಿ ಈಗಿನ ಮಕ್ಕಳಿಗೆ…
error: Content is protected !!