Sign in
Sign in
Recover your password.
A password will be e-mailed to you.
ನಾಟಕ ಅಕಾಡಮಿ ನೂತನ ಸದಸ್ಯ ಹಿರಿಯ ರಂಗಕರ್ಮಿ, ಸಂಘಟಕ ಚಾಂದಪಾಶಾ ಕಿಲ್ಲೇದಾರರಗೆ ಸನ್ಮಾನ
ನಾಟಕ ಅಕಾಡಮಿಗೆ ಹೆಸರು ತನ್ನಿ, ಈ ಭಾಗಕ್ಕೆ ಅವಕಾಶ ನೀಡಿ - ಜ್ಯೋತಿ ಮನವಿ
ಕೊಪ್ಪಳ : ಕಾಂಗ್ರೆಸ್ ಸರಕಾರದಲ್ಲಿ ಉತ್ತರ ಕರ್ನಾಟಕದ ಬಹುತೇಕ ಕವಿ, ಕಲಾವಿದ, ಸಾಹಿತಿ, ಚಿಂತಕರಿಗೆ ವಿವಿಧ ಅಕಾಡಮಿಗಳಲ್ಲಿ ಅವಕಾಶ ನೀಡುವ ಮೂಲಕ ಉತ್ತರ ಕರ್ನಾಟಕದ ಬಹುದಿನಗಳ ಆಸೆಗೆ ನೀರೆರೆದಿದ್ದಾರೆ ಎಂದು!-->!-->!-->…
ಹಲಗೇರಿ ಗ್ರಾ.ಪಂ ಹಣವಾಳ ಗ್ರಾಮದಲ್ಲಿ ನರೇಗಾ ಕೂಲಿಕಾರರು ಕಾಯಕ ಬಂಧುಗಳಿಗೆ ಮತದಾನ ಜಾಗೃತಿಯ ಸ್ವೀಪ್ ಕಾರ್ಯಕ್ರಮ
ಹಲಗೇರಿ ಗ್ರಾಮ ಪಂಚಾಯತಿಯ ಹಣವಾಳ ಗ್ರಾಮದ ಆಂಜನೇಯ ದೇವಸ್ಥಾನದ ಆವರಣದಲ್ಲಿ ನರೇಗಾ ಕೂಲಿಕಾರರು ಕಾಯಕ ಬಂಧುಗಳಿಗೆ ಮತದಾನ ಜಾಗೃತಿಯ ಸ್ವೀಪ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ತಾಲೂಕು ಐಇಸಿ ಸಂಯೋಜಕರು ಮಾತನಾಡಿ ಮೇ-7ರಂದು ಜರುಗುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ!-->…
ಶಿವಬಸಪ್ಪ ಮಸ್ಕಿ ಯವರಿಗೆ ಪಿಎಚ್‌ಡಿ ಪದವಿ ಪ್ರದಾನ
ಆಂಧ್ರಪ್ರದೇಶದ ದ್ರಾವಿಡ ವಿಶ್ವವಿದ್ಯಾನಿಲಯದಿಂದ ಶಿವಬಸಪ್ಪ ಮಸ್ಕಿ ಯವರಿಗೆ ಪಿಎಚ್‌ಡಿ ಪದವಿ ಪ್ರದಾನ:
ಕೊಪ್ಪಳ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಶಿವಬಸಪ್ಪ ಮಸ್ಕಿ ಯವರು ವಿಜಯನಗರ ಕಾಲೇಜಿನ ಇಂಗ್ಲೀಷ್!-->!-->!-->!-->!-->…
ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ)ರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಚರಿಸಲಾಯಿತು.
ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳ ಹಾಗೂ…
ಹಾಸನದಲ್ಲಿ ರಂಗಸಿರಿ ಕಾಲೇಜು ನಾಟಕೋತ್ಸವಕ್ಕೆ ಚಾಲನೆ…
ಚಳವಳಿ, ಹೋರಾಟ ಇಲ್ಲದೆ ಸಾಹಿತ್ಯವೂ ಸೊರಗುತ್ತಿದೆ: ಇಂದ್ರಜಿತ್ ಲಂಕೇಶ್
ಹಾಸನ:
ಹಾಸನದ ಕಲಾಭವನದಲ್ಲಿ ರಂಗಸಿರಿ ತಂಡ ನಾಲ್ಕು ದಿನಗಳ ಕಾಲ ಆಯೋಜಿಸಿರುವ ಕಾಲೇಜು ನಾಟಕೋತ್ಸವಕ್ಕೆ ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ತಬಲ ನುಡಿಸುವ ಮೂಲಕ ಭಾನುವಾರ ಚಾಲನೆ ನೀಡಿದರು.
ಅವರು…
ಭೋವಿ ಸಮಾಜದ ರಾಜ್ಯ ಯುವ ಘಟಕ ಕಾರ್ಯದರ್ಶಿಯಾಗಿ ರಾಮು ಪೂಜಾರ ನೇಮಕ
ಕೊಪ್ಪಳ 26:-ಕರ್ನಾಟಕ ರಾಜ್ಯ ಭೋವಿ ಮಹಾಸಭೆ ರಾಜ್ಯ ಯುವ ಘಟಕ ಕಾರ್ಯದರ್ಶಿಯಾಗಿ ಕೊಪ್ಪಳ ನಗರದ ರಾಮು ಪೂಜಾರ ಅವರನ್ನು ನೇಮಕ ಮಾಡಲಾಗಿದೆ.
ಇವರು ಸುಮಾರು ವರ್ಷಗಳಿಂದ ಸಮಾಜದ ಸಂಘಟನೆ, ಸಮಾಜ ಸೇವೆ ಹಾಗೂ ಅಭಿನವ ನ್ಯೂ ಡ್ಯಾನ್ಸ್ ಅಕಾಡೆಮಿ. ಸಂಸ್ಥೆಯ ನೃತ್ಯ ಸಂಯೋಜಕರಾಗಿ ಕಾರ್ಯ…
ಗ್ಯಾರಂಟಿ ಯೋಜನೆಗಳು ಸಮರ್ಥವಾಗಿ ನಡೆಯುತ್ತಿವೆ : ಜ್ಯೋತಿ ಹೇಳಿಕೆ
ಕೊಪ್ಪಳ : ಬಿಜೆಪಿ ಅವರು ಕಾಂಗ್ರೆಸ್ ಸರಕಾರದ ಮೇಲೆ ಸುಳ್ಳು ಗೂಭೆ ಕೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ, ರಾಜ್ಯದ ಕಾನೂನು ಅತ್ಯಂತ ಸುವ್ಯವಸ್ಥಿತವಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಆಕ್ರೋಶ…
ಶ್ರೀರಾಮನಗರ: ಮೌಲಾನಾ ಆಜಾದ್ ಮಾದರಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗಾಗಿ ಗಂಗಾವತಿ ತಾಲೂಕಿನ ಶ್ರೀರಾಮನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 5ನೇ…
ಪೋಕ್ಸೋ ಪ್ರಕರಣ: ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ಪ್ರಕಟ
): ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ)ವು ತೀರ್ಪು ಪ್ರಕಟಿಸಿದೆ.
ಕೊಪ್ಪಳದ…
ಮನು ಕುಲಕ್ಕೆ ಶ್ರೀರೇಣುಕಾಚಾರ್ಯರ ಕೊಡುಗೆ ಅಪಾರ : ಶ್ರೀಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು
ಕೊಪ್ಪಳ,: ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ತತ್ವಗಳು ಇಂದಿಗೂ ಪ್ರಚಲಿತವಾಗಿವೆ. ಶ್ರೀಸಿದ್ದಾಂತ ಶಿಖಾಮಣಿ ಗ್ರಂಥದಲ್ಲಿ ಸಮಾನತೆಯನ್ನು ಬೋಧಿಸಿದ ರೇಣುಕಾಚಾರ್ಯರರು ಮಾನವ ಕುಲಕ್ಕೆ ಮಹೋನ್ನತ ಕೊಡುಗೆ ನೀಡಿದ್ದಾರೆ ಎಂದು
ಹರಗಿನದೋಣಿ ಪಂಚ ವಣ್ಣಗಿ ಸಂಸ್ಥಾನ ಹಿರೇಮಠದ ಶ್ರೀ108 ಷ.ಬ್ರ.…