ಕೊಪ್ಪಳ ವಿಶ್ವವಿದ್ಯಾಲಯವು ಜನಸಾಮಾನ್ಯರ ನೋವಿಗೆ ಸ್ಪಂದಿಸಲಿದೆ: ಕುಲಪತಿ ಪ್ರೊ.ಬಿ.ಕೆ.ರವಿ
ಬಲಿಷ್ಟ ದೇಶ ನಿರ್ಮಾಣ ಮಾಡುವಲ್ಲಿ ವಿಶ್ವ ವಿದ್ಯಾಲಯಗಳ ಪಾತ್ರ ಮಹತ್ವದ್ದಾಗಿದೆ. ಕೊಪ್ಪಳ ವಿಶ್ವ ವಿದ್ಯಾಲಯವು ಜನಸಾಮಾನ್ಯರ ನೋವಿಗೆ ಸ್ಪಂದಿಸಲಿದೆ ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಹೇಳಿದರು.
ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಪ್ರಯುಕ್ತ ಕೊಪ್ಪಳ…