ಕೊಪ್ಪಳ ಸಿಟಿ ಹೊರವಲಯದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳ ಖುದ್ದು ಪರಿಶೀಲಿಸಿದ ಜಿಲ್ಲಾಧಿಕಾರಿಗಳು
ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ. ಬಿಟ್ನಾಳ ಅವರು ಆಗಸ್ಟ್ 28 ರಂದು ಕೊಪ್ಪಳ ನಗರದ ಹೊರವಲಯದಲ್ಲಿ ಸಂಚರಿಸಿ, ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗಳ ಬಗ್ಗೆ ಸ್ಥಳ ಪರಿಶೀಲಿಸಿದರು.
ಕೊಪ್ಪಳ ನಗರದ ಗದಗ ರಸ್ತೆಯ ಮಳೆಮಲ್ಲೇಶ್ವರ ದೇವಸ್ಥಾನದಿಂದ ಹಿರೆಹಳ್ಳ, ದದೇಗಲ್,…