ಜು. 22 ರಂದು ಕೊಪ್ಪಳದಲ್ಲಿ ಹಡಪದ ಅಪ್ಪಣ್ಣ ಜಯಂತಿ
ಕೊಪ್ಪಳ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಜುಲೈ 22 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ…