, ಕಾನೂನು ಸುವ್ಯವಸ್ಥೆ ಅಚ್ಚುಕಟ್ಟಾಗಿದೆ. ನಾವೆಲ್ಲ ಶಾಂತಿಯಿಂದ ಹಬ್ಬವನ್ನು ಆಚರಿಸೋಣ-ಜಯಪ್ರಕಾಶ್
ಇಂದು ಕೊಪ್ಪಳ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ಮುಂಬರುವ ಕವಡೆ ಪೀರಹಬ್ಬದ ನಿಮಿತ್ಯ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕೊಪ್ಪಳ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಯಪ್ರಕಾಶ್ ಅವರು ಮಾತನಾಡಿ, ಕೊಪ್ಪಳ ನಗರವು ಶಾಂತಿಯಿಂದ ಇದ್ದು,…