ದೈಹಿಕ ಶಿಕ್ಷಕರಿಗೆ ಟ್ರಾಕ್‌ಶೂಟ್ ವಿತರಣೆ

೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ ಶಿವಕಾಂತ ತಳವಾರ ಇವರಿಂದ ದೈಹಿಕ ಶಿಕ್ಷಕರಿಗೆ ಟ್ರಾಕ್‌ಶೂಟ್ ವಿತರಣೆ ಗಂಗಾವತಿ: ಅಖಂಡ ಗಂಗಾವತಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರುಗಳಿಗೆ ಇಂದು ಗಂಗಾವತಿ ನಗರದ ಎಂ.ಎನ್.ಎA ವಿದ್ಯಾಗಿರಿ…

26ರಂದು ನಡೆಯುವ ಯುವಜನ ಆಗ್ರಹ ದಿನದ ಬಿತ್ತಿ ಪತ್ರ ಬಿಡುಗಡೆ.

aidyo koppal 'ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ರಾಜ್ಯ ಮಟ್ಟದ ಯುವಜನರ ಆಗ್ರಹ ದಿನವನ್ನು ಜೂನ್ 26ರಂದು ಬೆಂಗಳೂರಿನ ಫ್ರೀಡಂ ಪಾಕ್‌ರ್ನಲ್ಲಿ ಹಮ್ಮಿಕೊಳ್ಳಲಾಗಿದೆ' ಎಂದು ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣಬಸವ ಪಾಟೀಲ್ ತಿಳಿಸಿದರು. ನಗರದಲ್ಲಿ ಸೋಮವಾರ ಭಿತ್ತಿಪತ್ರ ಬಿಡುಗಡೆ…

ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ

ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಶ್ರೀ ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಕ್ತ ಕೇಂದ್ರ, ಕೊಪ್ಪಳ ಮತ್ತು ಎನ್.ಎಎಸ್.ಎಸ್ ಘಟಕಗಳು…

ಇಟಗಿ ಆದರ್ಶ ವಿದ್ಯಾಲಯ: ಉಳಿಕೆ ಸೀಟುಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

: ಕುಕನೂರು ತಾಲ್ಲೂಕಿನ ಇಟಗಿ ಆದರ್ಶ ವಿದ್ಯಾಲಯ ಶಾಲೆಯಲ್ಲಿ 2025-26ನೇ ಸಾಲಿನಲ್ಲಿ 7, 8 ಹಾಗೂ 9ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಾಲೆಯ 7ನೇ ತರಗತಿಯಲ್ಲಿ 12 ಸೀಟುಗಳು, 8ನೇ ತರಗತಿಯಲ್ಲಿ 11 ಸೀಟುಗಳು ಹಾಗೂ 9ನೇ…

ರೈತರು ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ದಾಖಲಿಸಲು ಸೂಚನೆ

  ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಜೂನ್ 23 ರಿಂದ ಮುಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ…

ಜೂನ್. 26 ರಂದು ಕೊಪ್ಪಳದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ

 : ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ ಇ.ಎಚ್.ಟಿ./ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಜೂನ್ 26 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿಯಲ್ಲಿ ಆಯೋಜಿಸಲಾಗಿದೆ. ಸಭೆಯ…

ಲಯನ್ಸ್ ಕ್ಲಬ್ ಸಾಮಾಜಿಕ ಸೇವೆ ಶ್ರದ್ಧೆಯಿಂದ ಮುಂದುವರೆಸುವೆ: ಡಾ.ಶಿವುಕುಮಾರ್

ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಗಂಗಾವತಿ: ಶೂನ್ಯದಿಂದ ಆರಂಭವಾದ ನನ್ನ ಜೀವನ ಇವತ್ತು ನಾಲ್ಕಾರು ಸೇವಾ ಕಾರ್ಯಗಳಲ್ಲಿ ಭಾಗವಹಿಸುವಂತೆ ಗಂಗಾವತಿಯು ನನಗೆ ಎಲ್ಲವನ್ನು ಕೊಟ್ಟಿದೆ ಅದಕ್ಕೆ ಇಲ್ಲಿನ ಜನರಿಗೆ ನನ್ನ ಕೈಲಾದ ಸಹಕಾರ ನೀಡುವ ಹೆಬ್ಬಯಕೆ ನನ್ನದಾಗಿದ್ದು,…

ಮಮ್ಮಾರವರ ಆದರ್ಶಗಳನ್ನು ಅನುಸರಿಸೋಣ —ಬ್ರ.ಕು.ರೇಖಾ ಅಕ್ಕಾ

ಯಲಬುರ್ಗಾ— ಎಲ್ಲರ ಮನೋ ಕಾಮನೆಗಳನ್ನು ಈಡೇರಿಸುವ ಮಮ್ಮಾರವರ ಆದರ್ಶವನ್ನು ನಾವೇಲ್ಲರು ಅನುಸರಿಸೋಣವೆಂದು ಗದುಗಿನ ಬ್ರ.ಕು. ರೇಖಾ ಅಕ್ಕರವರು ಹೇಳಿದರು. ಪಟ್ಟಣದ ಈಶ್ವರಿ ವಿಶ್ವವಿದ್ಯಾಲಯದಲ್ಲಿ ರಾಜಯೋಗಿನಿ ಜಗದಂಭಾ ಸರಸ್ವತಿ (ಮಮ್ಮಾ) ಸ್ಮ್ರತಿ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿದ…

ಜೂ. 28ರಂದು ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಯುಜಿಸಿಇಟಿ 2025ರ ಸಿಟು ಹಂಚಿಕೆ ಮಂಥನ ಕಾರ್ಯಕ್ರಮ

ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಯುಜಿಸಿಇಟಿ 2025ರ ಸಿಟು ಹಂಚಿಕೆ ಮಂಥನ ಕಾರ್ಯಕ್ರಮವನ್ನು ಜೂನ್ 28ರಂದು ಬೆಳಿಗ್ಗೆ 9-30 ರಿಂದ ಮದ್ಯಾಹ್ನ 1-30ರ ವರೆಗೆ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ…

ಅಕ್ರಮ ಮರಳು ಸಾಗಾಟ ತಡೆಯಿರಿ -ಬಿಜೆಪಿ ನಿಯೋಗದಿಂದ ಡಿಸಿ, ಎಸ್ಪಿಗೆ ಮನವಿ

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಹೇರಳವಾಗಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಿ ಎಂದು ಜಿಲ್ಲಾ ಬಿಜೆಪಿ ಘಟಕದ ನಿಯೋಗ ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದೆ. ಜಿಲ್ಲಾಡಳಿತ…
error: Content is protected !!