ಭಾಗ್ಯನಗರ ಸರಕಾರಿ ಪದವಿ ಕಾಲೇಜ್ ಸ್ಥಾಪನೆ ಸನ್ನಿಹಿತಪೂರಕ ಸೌಲಭ್ಯಗಳ ಮಾಹಿತಿ ಸಂಗ್ರಹಿಸಿದ ನಿಯೋಗ

ಭಾಗ್ಯನಗರ (ಕೊಪ್ಪಳ): ಭಾಗ್ಯನಗರದಲ್ಲಿ ಸರಕಾರಿ ಪದವಿ ಕಾಲೇಜ್ ಸ್ಥಾಪನೆ ಕುರಿತಂತೆ ಇತ್ತೀಚೆಗೆ ನಾಗರಿಕರು ಸಲ್ಲಿಸಿದ ಮನವಿಗೆ ಕಾಲೇಜು ಶಿಕ್ಷಣ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕಾಲೇಜು ಪ್ರಾರಂಭಿಸಲು ಬೇಕಾದ ಕನಿಷ್ಠ ಸೌಲಭ್ಯಗಳ ಲಭ್ಯತೆ ಕುರಿತು ಶುಕ್ರವಾರ ಪರಿಶೀಲನೆ ನಡೆಸಿತು. …

ನಾಳೆಯಿಂದ ಕೊಪ್ಪಳ ಹೋಮ್ ಎಕ್ಸಪೋ  

ಕೊಪ್ಪಳ: ಕೊಪ್ಪಳದಲ್ಲಿ ಪ್ರ ಪ್ರಥಮ ಬಾರಿಗೆ ಕೊಪ್ಪಳ ಕನ್ಸಲಟಿಂಗ್ ಸಿವಿಲ್ ಇಂಜಿನೀಯರ್ಸ್ ಮತ್ತು ಅರ್ಕೀಟೆಕ್ಟ್ ಅಸೋಸಿಯೇಷನ್ ವತಿಯಿಂದ  ನಗರದ ಮಧುಶ್ರೀ ಗಾರ್ಡನ್ಸ್ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರ ನಾಳೆ ದಿನಾಂಕ 13, 14 ಹಾಗೂ 15 ಮೂರು ದಿನಗಳ ಕಾಲ “ಕೊಪ್ಪಳ ಹೋಮ್…

ಸಮಸ್ಯೆಗಳು ಎದುರಾದಾಗ ಮಾತ್ರ ಆಂದೋಲನಗಳು ನಡೆದು ಸಮಸ್ಯೆ ಪರಿಹಾರವಾಗಿದೆ: ಎನ್ ಚಲುವರಾಯಸ್ವಾಮಿ

ಸಮಾಜದಲ್ಲಿ ಸಮಸ್ಯೆಗಳು ಎದುರಾದಾಗ ಮಾತ್ರ ಆಂದೋಲನಗಳು ನಡೆದು ಸಮಸ್ಯೆ ಪರಿಹಾರವಾಗಿದೆ. ಅದೇ ರೀತಿ ರಾಸಾಯನಿಕ ಗೊಬ್ಬರ ಹಾಗೂ ನೀರಾವರಿಯ ಅತಿಯಾದ ಬಳಕೆಯ ಸಮಸ್ಯೆಗಳ ಬಗ್ಗೆ ಕೃಷಿಯಲ್ಲಿ ಆಂದೋಲನ ನಡೆದು ನೈಸರ್ಗಿಕ, ಸಾವಯವ ಹಾಗೂ ಸಮಗ್ರ ಕೃಷಿಯ ನ್ನು ರೈತರು ಅಳವಡಿಕೊಂಡು ಕೃಷಿಯಲ್ಲಿ ಹೊಸ…

ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಅನಿವಾರ್ಯ: ಪ್ರೊ.ಬಿ.ಕೆ.ರವಿ

ಕಾಸಾಬ್ಲಾಂಕಾ (ಮೊರಕ್ಕೋ) ಜೂನ್.10 ಸುಸ್ಥಿರ ಅಭಿವೃದ್ಧಿ ಹಾಗೂ ಜಾಗತಿಕ ಸಮಸ್ಯೆಗಳ ನಿವಾರಣೆಗೆ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಬದವಾವಣೆಗಳನ್ನು ತರುವ ಅಗತ್ಯವಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅಭಿಪ್ರಾಯಪಟ್ಟರು. ಕಾಸಾಬ್ಲಾಂಕಾದ ಹಸನ್-II…

ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನಮ್ಮ‌ ಸರ್ಕಾರ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ: ಸಿ.ಎಂ ನಮ್ಮ ಸರ್ಕಾರ 4 ಸಾವಿರ ಮೆವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ: ಬಿಜೆಪಿ ಉತ್ಪಾದನೆ ಹೆಚ್ಚಿಸಿದ್ದು ಸೊನ್ನೆ: ಸಿ.ಎಂ ಮುಂದಿನ 3 ವರ್ಷದಲ್ಲಿ 60…

ವಿಧಾನಸೌಧದಲ್ಲಿ ನಡೆದ RCB ಆಟಗಾರರ ಸನ್ಮಾನ‌ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಮುಖ್ಯಮಂತ್ರಿ…

ಗೌರಿಬಿದನೂರು, ಜೂನ್ 11: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಅವರು ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ…

ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ ಜೂನ್ 11   ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ನಾಗರಿಕರಿಗೆ ಪ್ರಸಕ್ತ 2025ನೇ ಸಾಲಿನ ಅವಧಿಗಾಗಿ ನಾಗರಿಕ ಬಂದೂಕು ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪೊಲೀಸ್ ಪರೇಡ್ ಮೈದಾನ, ಕೊಪ್ಪಳದಲ್ಲಿ ಜೂನ್ 26 ರಿಂದ 29…

ತುಮಕೂರು ಪತ್ರಕರ್ತನಿಗೆ 1 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುತುಮಕೂರಿನ ಹಿರಿಯ ಪೋಟೋ ಜರ್ನಲಿಸ್ಟ್ ನಾಗರಾಜ್ ಅವರ ಚಿಕಿತ್ಸೆಗಾಗಿ ಒಂದು ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ . ಹೃದ್ರೋಗದ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸೇರಿದ್ದ ಅವರಿಗೆ 3 ಲಕ್ಷಕ್ಕೂ ಹೆಚ್ಚು ವೆಚ್ಚವಾಗಿತ್ತು. ಆರ್ಥಿಕ…

ಜಿಲ್ಲೆಯಾದ್ಯಂತ ತ್ಯಾಗ ಬಲಿದಾನದ ಪ್ರತೀಕ ಬಕ್ರೀದ್ ಹಬ್ಬ ಆಚರಣೆ

ಕೊಪ್ಪಳ ಕೊಪ್ಪಳ ಜಿಲ್ಲೆಯಾದ್ಯಂತ ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲೆಯ ವಿವಿಧಡೆ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಕೊಪ್ಪಳ ನಗರದ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು…

ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ರಂದು ಶನಿವಾರ ನಡೆಯಲಿರುವ, ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರನ್ನು ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ…
error: Content is protected !!