ಕೊಪ್ಪಳ ಮಾವು ಮೇಳಕ್ಕೆ ತೆರೆ: ರೂ. 2.60 ಕೋಟಿಗೂ ಹೆಚ್ಚಿನ ವಹಿವಾಟು
ಸಮಾರೋಪ ಸಮಾರಂಭದಲ್ಲಿ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಭಾಗಿ: ರೈತರಿಗೆ ಪ್ರಮಾಣ ಪತ್ರ ವಿತರಣೆ
ಕೊಪ್ಪಳ ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 14 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸೋಮವಾರ ತೆರೆ ದೊರೆತಿದ್ದು, ಮೇಳದಲ್ಲಿ…