ಕವಿ ಎ ಎಸ್ ಮಕಾನದಾರರಿಗೆ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪುರಸ್ಕಾರ ಪ್ರಶಸ್ತಿ
ಗದಗ. ಹಿರಿಯ ಪ್ರಧಾನ ವ, ಸಿ. ಜೆ ಎಂ ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಸಾಹಿತಿ ಎ. ಎಸ್. ಮಕಾನದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣದ,ಶಾಸಕ ರಿಜ್ವಾನ್ ಹರ್ಷದ…