SIR ಕೊಪ್ಪಳ ಜಿಲ್ಲೆಯಲ್ಲಿ ಜುಲೈ 28 ರವರೆಗೆ 10,34,582 ಗಣತಿ ನಮೂನೆಗಳ ಡಿಜಿಟಲೀಕರಣ
ಕೊಪ್ಪಳ ಜುಲೈ 28 ): ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಜುಲೈ 28ರ ಸಂಜೆ 06 ಗಂಟೆಯವರೆಗೆ ಒಟ್ಟು 10,34,582 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು…