ಮಕ್ಕಳು ಅಲ್ಬೆಂಡಾಜೋಲ್ ಮಾತ್ರೆಯನ್ನು ತಪ್ಪದೇ ಸೇವಿಸಬೇಕು: ಡಾ ಲಿಂಗರಾಜು

ರಾಷ್ಟ್ರೀಯ ಜಂತುಹುಳು ನಿವಾರಣೆ ದಿನಾಚರಣೆ ಕಾರ್ಯಕ್ರಮ ಕೊಪ್ಪಳ  : ಎಲ್ಲಾ ಮಕ್ಕಳು ಕಡ್ಡಾಯವಾಗಿ ಅಲ್ಬೆಂಡಾಜೋಲ್ ಮಾತ್ರೆಯನ್ನು ತಪ್ಪದೇ ಸೇವಿಸಬೇಕೆಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಲಿಂಗರಾಜು.ಟಿ ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಮಹಿಳೆಯರು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲರಾಗಬೇಕು: ನ್ಯಾ ಮಹಾಂತೇಶ ದರಗದ

ಕೊಪ್ಪಳ : ಮಹಿಳೆಯರು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲರಾಗಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಸಂಗಪ್ಪ ದರಗದ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ…

ಡಿ. 11ರಂದು ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಆಯೋಜನೆ

ಕೊಪ್ಪಳ   ಕೊಪ್ಪಳ ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗಾಗಿ ಯುವಜನ ಸಬಲೀಕರಣ ಇಲಾಖೆ ಮತ್ತು ಕೊಪ್ಪಳ ನೆಹರು ಯುವ ಕೇಂದ್ರ ಹಾಗೂ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ, ಕೊಪ್ಪಳ ಇವರ ಸಹಯೋಗದಲ್ಲಿ ಒಂದು ದಿನದ ಜಿಲ್ಲಾ ಮಟ್ಟದ ವಿಜ್ಞಾನ…

ಹನುಮಮಾಲ ವಿಸರ್ಜನಾ ಕಾರ್ಯಕ್ರಮ: ವಿವಿಧೆಡೆ ಕುಡಿಯುವ ನೀರಿನ ವ್ಯವಸ್ಥೆ

ಕೊಪ್ಪಳ ಡಿ  ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್ 12 ಮತ್ತು 13 ರಂದು ನಡೆಯಲಿರುವ ಹನುಮಮಾಲ ವಿಸರ್ಜನಾ ಕಾರ್ಯಕ್ರಮಕ್ಕಾಗಿ ಕೊಪ್ಪಳ ಜಿಲ್ಲಾಡಳಿತವು ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ವಿವಿಧ ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಹನುಮಮಾಲ ವಿಸರ್ಜನಾ…

ಹನುಮಮಾಲ ಕಾರ್ಯಕ್ರಮ: ಮೂಲಭೂತ ಸೌಕರ್ಯಕ್ಕೆ ಕೊಪ್ಪಳ ಜಿಲ್ಲಾಡಳಿತದ ಕ್ರಮ

ಕೊಪ್ಪಳ  ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್ 12 ಮತ್ತು 13 ರಂದು ನಡೆಯಲಿರುವ ಹನುಮಮಾಲ ವಿಸರ್ಜನಾ ಕಾರ್ಯಕ್ರಮಕ್ಕಾಗಿ ಭಕ್ತಾಧಿಗಳ ಅನುಕೂಲಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೊಪ್ಪಳ ಜಿಲ್ಲಾಡಳಿತದಿಂದ ಕ್ರಮ ವಹಿಸಲಾಗಿದೆ. ಹನುಮಮಾಲ ವಿಸರ್ಜನಾ…

ಗಾಂಧಿಭಾರತ ಕಾರ್ಯಕ್ರಮ ಲಾಂಛನ ಅನಾವರಣ

ಬೆಳಗಾವಿ   ಡಿ.9:  ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ " ಗಾಂಧಿಭಾರತ"…

ಆರ್ಥಿಕ ಇಲಾಖೆ ಅನುಮೋದನೆ ಪಡೆದು ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಮೊತ್ತ ಹೆಚ್ಚಳ : ಸಚಿವ ಮಧು ಬಂಗಾರಪ್ಪ

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ…

ಬೆಳಗಾವಿ ಸುವರ್ಣ ವಿಧಾನಸೌಧ ಸಭಾಧ್ಯಕ್ಷರ ನೂತನ ಪೀಠ : ವಿಶೇಷತೆ ವಿವರಿಸಿದ ಸಭಾಧ್ಯಕ್ಷ ಯು.ಟಿ. ಖಾದರ್

ಬೆಳಗಾವಿ ಸುವರ್ಣಸೌಧ ಡಿ.09  : ಸಂವಿಧಾನದಲ್ಲಿ ಸದನಕ್ಕೆ ಬಹಳ ಉನ್ನತ ಸ್ಥಾನವನ್ನು ನೀಡಲಾಗಿದೆ. ಅಂತಹ ಸದನವನ್ನು ಮುನ್ನಡೆಸುವ ಜವಾಬ್ದಾರಿ ಹೊಂದಿರುವ ಸಭಾಧ್ಯಕ್ಷರ ಹುದ್ದೆ ಸಹ ಒಂದು ಸಂವಿಧಾನಾತ್ಮಕ ಹುದ್ದೆಯಾಗಿದೆ. ಅಂತಹ ಹುದ್ದೆ ಅಲಂಕರಿಸುವ ಸಭಾಧ್ಯಕ್ಷರು ಆಸೀನರಾಗುವ ಪೀಠ ಸಹ ಅಷ್ಟೇ…

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅನುಭವ ಮಂಟಪ ತೈಲವರ್ಣ ಚಿತ್ರ ಅನಾವರಣ

ಐತಿಹಾಸಿಕ ಕಾರ್ಯದಲ್ಲಿ ಭಾಗವಹಿಸಿದ್ದು ನನ್ನ ಸೌಭಾಗ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಸುವರ್ಣ ವಿಧಾನಸೌಧ (ವಿಧಾನಸಭೆ) ಡಿ. 09 : ಹನ್ನೆರಡನೆ ಶತಮಾನದಲ್ಲಿ ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನು ಈ ನಾಡಿನಲ್ಲಿ ಮಾಡಿದರು, ಸಮಾಜದಲ್ಲಿನ ಅಸಮಾನತೆ, ಜಾತಿ ವ್ಯವಸ್ಥೆ ತೊಲಗಿಸಿ, ಸಮ…

ಪಂಚಮಸಾಲಿ 2ಎ ಮೀಸಲಾತಿ: ಸರ್ವೋಚ್ಛ ನ್ಯಾಯಾಲಯದ ಆದೇಶ ಸದನ ಮುಂದೆ ಮಂಡನೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ ಸುವರ್ಣಸೌಧ ಡಿ.  : ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ…
error: Content is protected !!