ಪರಸ್ಪರ ಸಹಕಾರದಿಂದ ಕೆಲಸ ನಿರ್ವಹಿಸಿ- ಸಿಇಓ ರಾಹುಲ್ ರತ್ನ ಪಾಂಡೇಯ

ಕೊಪ್ಪಳ  : ಡಿಸೆಂಬರ್ 12 ಮತ್ತು 13 ರಂದು ಹನುಮಮಾಲ ಕಾರ್ಯಕ್ರಮ ನಿರ್ವಹಣೆಗೆ ರಚಿಸಿರುವ ವಿವಿಧ ಸಮಿತಿಯ ಸದಸ್ಯರು ಪರಸ್ಪರ ಸಹಕಾರದಿಂದ ಕೆಲಸ ನಿರ್ವಹಣೆ ಮಾಡಬೇಕು ಅಂದಾಗ ಮಾತ್ರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು…

ನಗರಸಭೆ ಗಂಗಾವತಿ: ಮಹಿಳಾ ಸ್ವ-ಸಹಾಯ ಸಂಘಗಗಳಿAದ ಅರ್ಜಿ ಆಹ್ವಾನ

   ಕೊಪ್ಪಳ,   ಗಂಗಾವತಿ ನಗರಸಭೆ ವ್ಯಾಪ್ತಿಯ ಡೇ-ನಲ್ಮ್ ಅಭಿಯಾನದಡಿ ಆಸ್ತಿ ತೆರಿಗೆ ಮತ್ತು ನೀರಿನ ತೆರಿಗೆ ಸಮರ್ಪಕ ವಸುಲಾತಿಗಾಗಿ ನಗರಸಭೆ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಮಹಿಳಾ ಸ್ವ-ಸಹಾಯ ಸಂಘಗಳನ್ನು ತೊಡಗಿಸಿಕೊಂಡು ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ವಸುಲಾತಿ ಮಾಡುವುದಕ್ಕಾಗಿ…

ರೈಲು ನಿಲ್ದಾಣಕ್ಕೆ ಕುಮಾರರಾಮನ ಹೆಸರಿಡಲು ಪ್ರಗತಿಪರರ ಒತ್ತಾಯ ಸರ್ವರನ್ನು ಪರಿಗಣಿಸಿ ಒಮ್ಮತದ ನಿರ್ಧಾರ : ಸಂಸದ…

ಕೊಪ್ಪಳ: ಇಲ್ಲಿನ ಮುಖ್ಯ ರೈಲು ನಿಲ್ದಾಣಕ್ಕೆ ಐತಿಹಾಸಿಕ ವೀರಪುರರುಷ, ಪರನಾರಿ ಸಹೋದರ, ಗಂಡುಗಲಿ ಕುಮಾರರಾಮನ ಹೆಸರಿಡಲು ಪ್ರಗತಿಪರರ ಒಕ್ಕೂಟ ಒತ್ತಾಯಿಸಿ ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು,. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮನವಿ ಸಲ್ಲಿಸಿದ…

ಮಕ್ಕಳು ಅಲ್ಬೆಂಡಾಜೋಲ್ ಮಾತ್ರೆಯನ್ನು ತಪ್ಪದೇ ಸೇವಿಸಬೇಕು: ಡಾ ಲಿಂಗರಾಜು

ರಾಷ್ಟ್ರೀಯ ಜಂತುಹುಳು ನಿವಾರಣೆ ದಿನಾಚರಣೆ ಕಾರ್ಯಕ್ರಮ ಕೊಪ್ಪಳ  : ಎಲ್ಲಾ ಮಕ್ಕಳು ಕಡ್ಡಾಯವಾಗಿ ಅಲ್ಬೆಂಡಾಜೋಲ್ ಮಾತ್ರೆಯನ್ನು ತಪ್ಪದೇ ಸೇವಿಸಬೇಕೆಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಲಿಂಗರಾಜು.ಟಿ ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಮಹಿಳೆಯರು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲರಾಗಬೇಕು: ನ್ಯಾ ಮಹಾಂತೇಶ ದರಗದ

ಕೊಪ್ಪಳ : ಮಹಿಳೆಯರು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲರಾಗಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಸಂಗಪ್ಪ ದರಗದ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ…

ಡಿ. 11ರಂದು ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಆಯೋಜನೆ

ಕೊಪ್ಪಳ   ಕೊಪ್ಪಳ ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗಾಗಿ ಯುವಜನ ಸಬಲೀಕರಣ ಇಲಾಖೆ ಮತ್ತು ಕೊಪ್ಪಳ ನೆಹರು ಯುವ ಕೇಂದ್ರ ಹಾಗೂ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ, ಕೊಪ್ಪಳ ಇವರ ಸಹಯೋಗದಲ್ಲಿ ಒಂದು ದಿನದ ಜಿಲ್ಲಾ ಮಟ್ಟದ ವಿಜ್ಞಾನ…

ಹನುಮಮಾಲ ವಿಸರ್ಜನಾ ಕಾರ್ಯಕ್ರಮ: ವಿವಿಧೆಡೆ ಕುಡಿಯುವ ನೀರಿನ ವ್ಯವಸ್ಥೆ

ಕೊಪ್ಪಳ ಡಿ  ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್ 12 ಮತ್ತು 13 ರಂದು ನಡೆಯಲಿರುವ ಹನುಮಮಾಲ ವಿಸರ್ಜನಾ ಕಾರ್ಯಕ್ರಮಕ್ಕಾಗಿ ಕೊಪ್ಪಳ ಜಿಲ್ಲಾಡಳಿತವು ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ವಿವಿಧ ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಹನುಮಮಾಲ ವಿಸರ್ಜನಾ…

ಹನುಮಮಾಲ ಕಾರ್ಯಕ್ರಮ: ಮೂಲಭೂತ ಸೌಕರ್ಯಕ್ಕೆ ಕೊಪ್ಪಳ ಜಿಲ್ಲಾಡಳಿತದ ಕ್ರಮ

ಕೊಪ್ಪಳ  ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್ 12 ಮತ್ತು 13 ರಂದು ನಡೆಯಲಿರುವ ಹನುಮಮಾಲ ವಿಸರ್ಜನಾ ಕಾರ್ಯಕ್ರಮಕ್ಕಾಗಿ ಭಕ್ತಾಧಿಗಳ ಅನುಕೂಲಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೊಪ್ಪಳ ಜಿಲ್ಲಾಡಳಿತದಿಂದ ಕ್ರಮ ವಹಿಸಲಾಗಿದೆ. ಹನುಮಮಾಲ ವಿಸರ್ಜನಾ…

ಗಾಂಧಿಭಾರತ ಕಾರ್ಯಕ್ರಮ ಲಾಂಛನ ಅನಾವರಣ

ಬೆಳಗಾವಿ   ಡಿ.9:  ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ " ಗಾಂಧಿಭಾರತ"…

ಆರ್ಥಿಕ ಇಲಾಖೆ ಅನುಮೋದನೆ ಪಡೆದು ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಮೊತ್ತ ಹೆಚ್ಚಳ : ಸಚಿವ ಮಧು ಬಂಗಾರಪ್ಪ

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ…
error: Content is protected !!