ಬೆಳಗಾವಿ ಸುವರ್ಣ ವಿಧಾನಸೌಧ ಸಭಾಧ್ಯಕ್ಷರ ನೂತನ ಪೀಠ : ವಿಶೇಷತೆ ವಿವರಿಸಿದ ಸಭಾಧ್ಯಕ್ಷ ಯು.ಟಿ. ಖಾದರ್
ಬೆಳಗಾವಿ ಸುವರ್ಣಸೌಧ ಡಿ.09 :
ಸಂವಿಧಾನದಲ್ಲಿ ಸದನಕ್ಕೆ ಬಹಳ ಉನ್ನತ ಸ್ಥಾನವನ್ನು ನೀಡಲಾಗಿದೆ. ಅಂತಹ ಸದನವನ್ನು ಮುನ್ನಡೆಸುವ ಜವಾಬ್ದಾರಿ ಹೊಂದಿರುವ ಸಭಾಧ್ಯಕ್ಷರ ಹುದ್ದೆ ಸಹ ಒಂದು ಸಂವಿಧಾನಾತ್ಮಕ ಹುದ್ದೆಯಾಗಿದೆ. ಅಂತಹ ಹುದ್ದೆ ಅಲಂಕರಿಸುವ ಸಭಾಧ್ಯಕ್ಷರು ಆಸೀನರಾಗುವ ಪೀಠ ಸಹ ಅಷ್ಟೇ…