ಅಂಬೇಡ್ಕರ್ ಎಲ್ಲ ಕಾಲಕ್ಕೂ ಎಲ್ಲ ವರ್ಗಕ್ಕೂ ಪ್ರಸ್ತುತ-ಟಿ.ಎಸ್. ಶಂಕರಯ್ಯ
ಕೊಪ್ಪಳ : ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ಶುಕ್ರವಾರದಂದು ಡಾ ಬಾಬಾಸಾಹೇಬ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದಿಂದ ಆಚರಿಸಲಾಯಿತು. ಡಾ . ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ…