ಮಹಿಳಾ ಮೀಸಲಾತಿ ಮಸೂದೆಯ ಸೋಲಿಗೆ ಬೀದಿಗಿಳಿದು ಪ್ರತಿಭಟಿಸಿದ ಜೆಡಿಎಸ್ ಮಹಿಳಾ ಘಟಕ
ಮಹಿಳೆಯರ ಕ್ಷಮೆ ಕೇಳಿ ರಾಜೀನಾಮೆ ನೀಡಿ: ಕಾಂಗ್ರೆಸ್ ಸಂಸದರಿಗೆ ಜೆಡಿಎಸ್ ಅಗ್ರಹ
ಕೊಪ್ಪಳ: ಮಹಿಳೆಯರ ಬಗ್ಗೆ ಕಿಂಚತ್ತಾದರೂ ಕಳಕಳಿಯಿದ್ದರೇ ರಾಜಶೇಖರ್ ಹಿಟ್ನಾಳ್ ಸೇರಿದಂತೆ ರಾಜ್ಯದ ಒಂಬತ್ತೂ ಸಂಸದರು ಈ ಕೂಡಲೇ ರಾಜೀನಾಮೆ ನೀಡಿ ಮಹಿಳೆಯರ ಬೇಷರತ್ ಕ್ಷಮೆ ಕೇಳಬೇಕೆಂದು…