ಅಂಬೇಡ್ಕರ್ ಬದುಕು ಎಲ್ಲರಿಗೂ ಆದರ್ಶ -ಡಾ.ಪ್ರಭುರಾಜ ನಾಯಕ
ಕೊಪ್ಪಳ : ನಗರದಕರ್ನಾಟಕರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿಕರ್ನಾಟಕರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಒಕ್ಕೂಟ ಜಿಲ್ಲಾ ಘಟಕ ಕೊಪ್ಪಳ ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಜಯAತಿಆಚರಿಸಲಾಯಿತು.
ವೇದಿಕೆ ಕಾರ್ಯಕ್ರಮಆರಂಭಕ್ಕೂ ಮುನ್ನಅಂಬೇಡ್ಕರ್…