ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ ಕ್ಯೂ ಎ ಸಿ ಘಟಕ ಹಾಗೂ ಇತಿಹಾಸ ವಿಭಾಗದಿಂದ ಉಪನ್ಯಾಸ ಹಾಗೂ ಪ್ರಾಚೀನ ಕಾಲದ ರಾಜಮನೆತನಗಳ ನಾಣ್ಯ ಗಳ ಪ್ರದರ್ಶನ ಇತ್ತೀಚಿಗೆ ಏರ್ಪಡಿಸಲಾಗಿತ್ತು. ಉಪನ್ಯಾಸಕರಾಗಿ ತಳಬಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶು ಪಾಲರು…
): ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 135ನೇ ಜಯಂತ್ಯುತ್ಸವ ನಿಮಿತ್ತ ಮಾನವತಾವಾದಿ ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಸಂಸದರಾದ ರಾಜಶೇಖರ ಹಿಟ್ನಾಳ, ಶಾಸಕರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ, ಜಿಲ್ಲಾ ಪೊಲೀಸ್…
ಡಾ.ಬಿ ಆರ್ ಅಂಬೇಡ್ಕರ ಅವರ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಭವನ ಅಂಗಳದಲ್ಲಿ ಶಿಲೆಯಲ್ಲಿ ನಿರ್ಮಿಸಿದ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಸಂಸದರಾದ ರಾಜಶೇಖರ ಹಿಟ್ನಾಳ ಹಾಗೂ ವಿಧಾನ ಪರಿಷತ್ ಶಾಸಕರಾದ ಹೇಮಲತಾ ನಾಯಕ ಅವರು ಏಪ್ರಿಲ್ 14ರಂದು ಅನಾವರಣಗೊಳಿಸಿದರು.
ಬೆಳಗ್ಗೆ…
ರಾಜ್ಯಮಟ್ಟದ 2 ಮತ್ತು 3ನೇ ರ್ಯಾಂಕ್ ಗಳ ಸಾಧನೆ
ಗಂಗಾವತಿ: ಏಪ್ರಿಲ್ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಪ್ರಕಟಿಸಿದ್ದು, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಶ್ರೀರಾಮನಗರ, ವಡ್ಡರಹಟ್ಟಿ!-->!-->!-->!-->!-->!-->!-->!-->!-->…
ಕೊಪ್ಪಳ ಏಪ್ರಿಲ್ 09 ):ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ. ಇಟ್ನಾಳ ಅವರು ಏಪ್ರೀಲ್ 9ರಂದು ಪ್ರವಾಸ ಕೈಗೊಂಡು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದರು.ಇದೆ ವೇಳೆ, ತುಂಗಭದ್ರಾ ಜಲಾಶಯದಲ್ಲಿ ಗೇಟ್ಗಳ ಫ್ಯಾಬ್ರಿಕೇಶನ್, ಬಿಚ್ಚುವಿಕೆ ಮತ್ತು ಅಳವಡಿಕೆ ಕಾಮಗಾರಿಯ ಪ್ರಸ್ತುತ!-->!-->!-->…
ಕಲ್ಯಾಣ ಕರ್ನಾಟಕದಲ್ಲಿ ಕೊಪ್ಪಳಕ್ಕೆ ಮೊದಲನೇ ಸ್ಥಾನ
ಪಿಯುಸಿಯಲ್ಲಿ ಪ್ರತಿಶತ 86.08ರಷ್ಟು ಫಲಿತಾಂಶ ದಾಖಲು: ಡಾ.ಸುರೇಶ ಇಟ್ನಾಳ
ಕೊಪ್ಪಳ 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರೀಲ್ 9ರಂದು ಪ್ರಕಟವಾಗಿದ್ದು, ಕೊಪ್ಪಳ ಜಿಲ್ಲೆಯು ಪ್ರತಿಶತ!-->!-->!-->!-->!-->!-->!-->!-->!-->…
* ಜಿಲ್ಲಾಧಿಕಾರಿಗಳಿಂದ ಕುಡಿಯುವ ನೀರಿನ ಪರಿಸ್ಥಿತಿಯ ಅವಲೋಕನ* ಗ್ರಾಮ ಪಂಚಾಯತವಾರು ವಾಸ್ತವ ಪರಿಸ್ಥಿತಿಯ ಪರಿಶೀಲನೆ* ಸಭೆಯಲ್ಲಿ ಜಿಲ್ಲೆಯ ಎಲ್ಲ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳೂ ಭಾಗಿ
* ಹಣಕಾಸಿನ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ ಜಿಲ್ಲಾಧಿಕಾರಿಗಳು
===ಕೊಪ್ಪಳ ಏಪ್ರಿಲ್ 08 :!-->!-->!-->!-->!-->…
ಕೊಪ್ಪಳ ಏಪ್ರಿಲ್ 08,): ಏಪ್ರಿಲ್ 20 ರಂದು ಆಚರಿಸಲಾಗುವ ಶ್ರೀ ಬಸವ ಜಯಂತಿ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಅದ್ಧೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಲು, ಒಳ್ಳೆಯ ರೀತಿಯಲ್ಲಿ ಆಯೋಜನೆ ಮಾಡಲು ಎಲ್ಲರೂ ಸಹಕರಿಸಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.ಅವರು ಬುಧವಾರದಂದು!-->!-->!-->!-->!-->…
ಕೊಪ್ಪಳ ಏಪ್ರಿಲ್ 08): ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿವ ನೀರು ಪೂರೈಕೆ ಮತ್ತು ನೈರ್ಮಲ್ಯಕ್ಕೆ ಎಲ್ಲ ಪಿಡಿಓಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಟಿ.ಕೃಷ್ಣಮೂರ್ತಿ ಅವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ನ ಜೆ.ಎಚ್ ಪಟೇಲ್ ಸಭಾಂಗಣದಲ್ಲಿ!-->!-->!-->…