ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷಗಳ ಶಿಕ್ಷೆ
ಕೊಪ್ಪಳ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಶೌಕತ್‌ಅಲಿ ಗುಡ್ಡದಬಾವಿ ಸಾ: ಕುಷ್ಟಗಿ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ ಕೊಪ್ಪಳ ರವರು ಆರೋಪಿಗೆ ಶಿಕ್ಷೆ…