ಕೊಪ್ಪಳ ವಾರ್ತಾ ಇಲಾಖೆಯಲ್ಲಿ ಬಸವ ಜಯಂತಿ ಆಚರಣೆ
): ಜಗಜ್ಯೋತಿ ಶ್ರೀ ಬಸವೇಶ್ವರರ 893ನೇ ಜಯಂತ್ಯುತ್ಸವವನ್ನು ಜಿಲ್ಲಾಡಳಿತ ಭವನದಲ್ಲಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಏಪ್ರೀಲ್ 20ರಂದು ಆಚರಿಸಲಾಯಿತು.
ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ…