ಫೆ.2 ರಂದು ವಿಜಯಪುರದಲ್ಲಿ, ಫೆ.6 ರಂದು ರಾಯಚೂರಿನಲ್ಲಿ ಉದ್ಯೋಗ ಮೇಳ
: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ರಾಜ್ಯದ ಯುವ ಜನತೆಗಾಗಿ ಕೌಶಲ್ಯದೊಂದಿಗೆ ಉದ್ಯೋಗವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಫೆಬ್ರವರಿ 2 ರಂದು ವಿಜಪುರದಲ್ಲಿ ಹಾಗೂ ಫೆ.6 ರಂದು ರಾಯಚೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.…