ಸಖಿ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಅರ್ಜಿ ಅಭ್ಯರ್ಥಿಗಳಿಂದ ಆಹ್ವಾನ

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಸೇವೆ, ಪೊಲೀಸ್ ಸೇವೆ, ಕಾನೂನು ಸೇವೆ, ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ಉದ್ದೇಶ ಹೊಂದಿರುವ "ಸಖಿ" (ಒನ್ ಸ್ಟಾಪ್ ಸೆಂಟರ್) ಕೇಂದ್ರ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲು ಒಂದು ಕೇಸ್ ವರ್ಕರ್/ಸೋಶಿಯಲ್ ವರ್ಕರ್…

ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕವಾಗಿದೆ: ನ್ಯಾ. ಚಂದ್ರಶೇಖರ ಸಿ

  ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕವಾಗಿದೆ ಎಂದು ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ ಸಿ ಹೇಳಿದರು. ಅವರು ಮಂಗಳವಾರ ಕೊಪ್ಪಳ ನಗರಸಭೆ ಹಿಂದುಗಡೆಯ ಕ್ರಿಸ್ತ ಜ್ಯೋತಿ ಚರ್ಚ್‌ನಲ್ಲಿ…

ರೂ.5317.83 ಕೋಟಿ ಪೂರಕ ಅಂದಾಜು ಬೇಡಿಕೆ ಮಂಡನೆ

ಬೆಳಗಾವಿ ಸುವರ್ಣಸೌಧ  : ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಸಭೆ ಅಧಿವೇಶನದ ಸೋಮವಾರ ನಡೆದ ಕಲಾಪದಲ್ಲಿ, ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು 2024-25ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳನ್ನು ಮಂಡಿಸಿದರು. ಧನ ವಿನಿಯೋಗ…

ದೂರು ನೀಡಿದ ರೈತರ ಕಬ್ಬು ನುರಿಸುವ ಹೊಣೆ ಸರ್ಕಾರದ್ದು: ಸಕ್ಕರೆ ಸಚಿವ ಶಿವಾನಂದ ಪಾಟೀಲ ಭರವಸೆ

ಬೆಳಗಾವಿ, ಡಿಸೆಂಬರ್ - ರೈತರು ಯಾವುದೇ ಸಕ್ಕರೆ ಕಾರ್ಖಾನೆ ವಿರುದ್ಧ ಸೂಕ್ತ ದಾಖಲೆಗಳೊಂದಿಗೆ ತೂಕದಲ್ಲಿ ವಂಚನೆಯ ದೂರು ದಾಖಲು ಮಾಡಿದರೆ 24 ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ದೂರು ದಾಖಲು ಮಾಡಲು ಭಯಪಡುವ ಅಗತ್ಯವಿಲ್ಲ.…

ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಅಂಗೀಕಾರ

ಬೆಳಗಾವಿ ಸುವರ್ಣಸೌಧ   : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲಿ ಘೋಷಿಸಿದಂತೆ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಸೋಮವಾರ ಅಂಗೀಕರಿಸಲಾಗಿದೆ. ಕAದಾಯ ಸಚಿವ ಕೃಷ್ಣ ಬೈರೇಗೌಡ ಅವರು 2024ನೇ ಸಾಲಿನ ಬಸವನ ಬಾಗೇವಾಡಿ ಅಭಿವೃದ್ಧಿ…

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ :ಸಚಿವ ದಿನೇಶ್ ಗುಂಡೂರಾವ್.

ಬೆಳಗಾವಿ ಸುವರ್ಣಸೌಧ, ರಾಜ್ಯದ ಆರೋಗ್ಯಇಲಾಖೆ ಯಲ್ಲಿ ಒಟ್ಟು 69915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು 32870 ಹುದ್ದೆಗಳು ಖಾಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ವಿಧಾನ…

ಪಂಚಮಸಾಲಿ ಹೋರಾಟದ ಲಾಠಿ ಚಾರ್ಜ್ ಬಗ್ಗೆ ಯಾವುದೇ ತನಿಖೆ ಇಲ್ಲ : ಗೃಹ ಸಚಿವ ಪರಮೇಶ್ವರ್

ಪಂಚಮಸಾಲಿ ಹೋರಾಟದ ಸಂದರ್ಭದಲ್ಲಿ ನಡೆದ ಲಾಠಿ ಚಾರ್ಜ್ ಕುರಿತಂತೆ ಯಾವುದೇ ತನಿಖೆಯ ಅಗತ್ಯವಿಲ್ಲವೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟ ಪಡಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ಮಾತನಾಡಿದರು. ಪಂಚಮಸಾಲಿ ಹೋರಾಟದ ಕುರಿತಂತೆ ಪ್ರತಿಭಟನಾಕಾರರಿಗೆ ಪ್ರತಿಭಟನೆಗೆ…

ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು 25 ಸಾವಿರ ದಂಡ: ವಿಧಾನಸಭೆಯಲ್ಲಿ ವಿಧೇಯಕಕ್ಕೆ…

- ಕೊಳವೆ ಬಾವಿ ಕೊರೆಯಲು ಇಚ್ಚಿಸುವವರು ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರಿಗಳಿಗೆ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಬೇಕು - ಡ್ರಿಲಿಂಗ್‌ ಏಜೆನ್ಸಿ ಮತ್ತು ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳು ಕೊಳವೆ ಬಾವಿಗಳನ್ನು ಸ್ಟೀಲ್‌ ಕ್ಯಾಪ್‌ ಹಾಕಿ ನಟ್ಟು ಬೋಲ್ಟ್ ಗಳಿಂದ ಮುಚ್ಚಬೇಕು - ಕೊಳವೆ ಬಾವಿ…

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ನಾಮಕರಣ ವಿಧೇಯಕ ಅಂಗೀಕಾರ

ಬೆಳಗಾವಿ ಸುವರ್ಣಸೌಧ ಡಿ : ರಾಯಚೂರು ವಿಶ್ವ ವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ವಿಧೇಯಕಕ್ಕೆ ಸೋಮವಾರ ವಿಧಾನ ಸಭೆಯಲ್ಲಿ ಅಂಗೀಕಾರ ದೊರೆಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೋಮವಾರ 2024ನೇ ಸಾಲಿನ ಕರ್ನಾಟಕ ರಾಜ್ಯ…

ಕೊಪ್ಪಳ ನಗರದಲ್ಲಿ ಡಿ,18 ರಂದು ಕ್ರಿಸಮಸ್ ಹಬ್ಬದ ರಕ್ಷಣಾ ಶುಭವಾರ್ತೆ ಸೌಹಾರ್ದ ಯಾತ್ರೆಗೆ ಗವಿ ಶ್ರೀಗಳಿಂದ ಚಾಲನೆ

. ಕೊಪ್ಪಳ : ನಗರದಲ್ಲಿ ಡಿ:18ರಂದು ಬುಧವಾರ ಬೆಳಿಗ್ಗೆ 10.30 ಕ್ಕೆ ಕ್ರಿಸಮಸ್ ಹಬ್ಬದ ಪ್ರಯುಕ್ತ ಸರ್ವ ಧರ್ಮದವರೊಂದಿಗೆ ರಕ್ಷಣಾ ಶುಭವಾರ್ತೆ ಸೌಹಾರ್ದ ಯಾತ್ರೆಗೆ ಗವಿ ಶ್ರೀಗಳು ಚಾಲನೆ ನೀಡಲಿದ್ದಾರೆ ಎಂದು ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ್ ಹಾಗೂ…
error: Content is protected !!