ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟ
ಅವರೊಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ
ಎಲ್ಲ ರಾಜಕೀಯ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಅಜಾತಶತ್ರು
ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ಸಾರ್ಥಕ- ಮುಖ್ಯಮಂತ್ರಿ ಸಿದ್ದರಾಮಯ್ಯ
ದಾವಣಗೆರೆ, ಡಿಸೆಂಬರ್ 26: ಜಾತ್ಯಾತೀತ ಹಾಗೂ ಜನಪ್ರಿಯ…